ಶ್ರೀ ದಕ್ಷಿಣ ಮುಖ ನಂದಿ ತೀರ್ಥ ಕಲ್ಯಾಣಿ ದೇಗುಲ | Janata news

21 Nov 2018
1801
Dakshina Mukha Nandi Theertha Kalyani Temple in a place called Malleswaram, water has been dripping out of Nandi s mouth since 7000 Years. Nobody is able to find out from where the water is coming from the mouth of the Nandi.

ಬೆಂಗಳೂರು : ಶಿವಲಿಂಗದ ಮೇಲೆ ನೀರು ಬೀಳುವುದು ಹಾಗೂ ಲಿಂಗದ ಎದುರು ಕಲ್ಯಾಣಿ ಇರುವುದು ಈ ದೇಗುಲದ ವಿಶೇಷ. ತಗ್ಗು ಪ್ರದೇಶದಲ್ಲಿರುವ ಈ ದೇಗುಲ ಅನೇಕ ವಿಸ್ಮಯಗಳನ್ನು ಒಳಗೊಂಡಿದೆ. ಬೆಂಗಳೂರು ಮಲ್ಲೇಶ್ವರಂನ 15ನೇ ಅಡ್ಡರಸ್ತೆ ವ್ಯಾಪ್ತಿಯಲ್ಲಿರುವ ಈ ದೇಗುಲಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಈ ದೇವಸ್ಥಾನದಲ್ಲಿ 7000 ವರ್ಷಗಳಿಂದ ನಂದಿಯ ಬಾಯಿಂದ ನೀರು ಬರಿದು ಬರುತ್ತಲಿದೆ. ನೀರು ಎಲ್ಲಿಂದ ಬರುತ್ತಿದೆ ಎಂಬುವುದನ್ನು ಯಾರೂ ಕಂಡುಹಿಡಿಯಲು ಸಾಧ್ಯವಿಲ್ಲ.
Dakshina-Mukha-Nandi3

ದೇಗುಲದ ಇತಿಹಾಸ
ಗೌತಮ ಮಹರ್ಷಿಗಳ ಅನುಮತಿಯಂತೆ ವೃಷಭಾವತಿ ನದಿಯು ಬಸವನ ಬಾಯಿಂದ ಆವಿರ್ಭವಿಸಿದಳು. ಹಾಗಾಗಿಯೇ ಬಸವನ ಬಾಯಲ್ಲಿ ವರ್ಷವಿಡೀ ನೀರು ಜಿನುಗುತ್ತದೆ ಎಂಬ ಪುರಾಣವಿದೆ. ನಂದಿಯ ಬಾಯಿಂದ ಬರುವ ನೀರಲ್ಲಿ ರೋಗ ನಿವಾರಕ ಶಕ್ತಿ ಅಡಗಿದೆ. ಈ ನೀರನ್ನು ಮೈಗೆ ಸೋಕಿಕೊಂಡರೆ ಅನೇಕ ರೋಗಗಳು ಗುಣಮುಖವಾಗುತ್ತದೆ ಎನ್ನುವ ಪ್ರತೀತಿ ಇದೆ.
Dakshina-Mukha-Nandi3
ಶಿವಲಿಂಗವನ್ನು ನಾಗಾಭರಣಗಳಿಂದ ಅಲಂಕರಿಸಲಾಗುತ್ತದೆ. ರಾತ್ರಿಯ ದೀಪಾಲಂಕಾರ ಬಹಳ ವಿಶೇಷವಾಗಿರುತ್ತದೆ. ದೇಗುಲದಲ್ಲಿರುವ ಕೆತ್ತನೆಗಳು, ಪ್ರವೇಶ ದ್ವಾರದ ಗೋಪುರಗಳು ಹಾಗೂ ಗೋಪುರದ ಮೇಲಿರುವ ನಂದಿ, ಶಿವ-ಪಾರ್ವತಿಯ ಮೂರ್ತಿಗಳು ಮನಮೋಹಕವಾಗಿವೆ. ದೇಗುಲದ ಆರಂಭದಲ್ಲೇ ಗಣಪತಿ ವಿಗ್ರಹವನ್ನು ಇಡಲಾಗಿದೆ. ದೇಗುಲದ ಎದುರಲ್ಲಿರುವ ಸುಂದರ ಕಲ್ಯಾಣಿ ಹಾಗೂ ಅದರಲ್ಲಿರುವ ಆಮೆಗಳ ವಾಸ ವಿಶೇಷವಾದದ್ದು.
Dakshina-Mukha-Nandi3

Dakshina-Mukha-Nandi3

---- ತಾಜಾ ಸುದ್ದಿಗಾಗಿ ಜನತಾ.ನ್ಯೂಸ್ FACEBOOK PAGE ಲೈಕ್ ಮಾಡಿ ----

English summary :Dakshina Mukha Nandi Theertha Kalyani Temple in a place called Malleswaram, water has been dripping out of Nandi s mouth since 7000 Years. Nobody is able to find out from where the water is coming from the mouth of the Nandi.

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...