ಶುಂಠಿಯಿಂದಾಗುವ ಪ್ರಯೋಜನಗಳು ಏನು? ತಿಳಿದುಕೊಳ್ಳಿ | Janata news

23 Jun 2018
1511
Benefits of Ginger

ಬೆಂಗಳೂರು : ಶುಂಠಿಯನ್ನು ಅಡುಗೆಯಲ್ಲಿ ಬಳಸುವುದರಿಂದ ರುಚಿಯನ್ನು ಹೆಚ್ಚಿಸುವುದರೊಂದಿಗೆ, ಆರೋಗ್ಯ ಮತ್ತು ಸೌಂದರ್ಯವನ್ನು ಹೆಚ್ಚಿಸುತ್ತದೆ. ಇದರಲ್ಲಿ ತಾಮ್ರ ಮತ್ತು ಮ್ಯಾಂಗನೀಸ್ ಅಂಶ ಹೇರಳವಾಗಿರುತ್ತದೆ. ಶುಂಠಿಯಲ್ಲಿ ಸಾಕಷ್ಟು ಔಷಧಿ ಗುಣಗಳಿವೆ. ಹೇಗೆ ಅನ್ನುದನ್ನು ತಿಳಿಯಲು ಮುಂದೆ ಓದಿ ...

- ಗ್ಯಾಸ್ ಸಮಸ್ಯೆಯಿದ್ದವರಿಗೆ ಶುಂಠಿ ಹೇಳಿ ಮಾಡಿಸಿರುವ ಔಷಧಿ.

- ಗಂಟು ನೋವು ಇದ್ದವರು ಸಣ್ಣ ತುಂಡು ಶುಂಠಿಯನ್ನು ಸೇವಿಸಿದರೆ ನೋವು ಕಡಿಮೆಯಾಗುವುದು.

- ಶುಂಠಿ ಟೀ ಸೇವಿಸುವುದರಿಂದ ಗಂಟಲು ಬೇನೆ ಮತ್ತು ಕಟ್ಟಿದ ಮೂಗಿನಿಂದ ರಿಲೀಫ್ ಸಿಗುವುದು.

- ಒಂದು ಚಮಚ ಶುಂಠಿ ಪುಡಿಯನ್ನು ನೀರಿನಲ್ಲಿ ಹಾಕಿ ಬಿಸಿ ಮಾಡಿ. ನಂತರ ಅದರಲ್ಲಿ ಬಾಯಿ ಮುಕ್ಕಳಿಸಿದರೆ ಬಾಯಿ ದುರ್ವಾಸನೆ ಕಡಿಮೆಯಾಗುತ್ತದೆ.

- ಅರ್ಧ ಚಮಚ ಶುಂಠಿ ರಸವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುದಿಸಿ ಕುಡಿಯುತ್ತ ಬಂದರೆ ಹೊಟ್ಟೆ ಹುಳುವಿನ ಸಮಸ್ಯೆ ಕಡಿಮೆಯಾಗುತ್ತದೆ.

- ಶುಂಠಿ ಇಂದ ಜೀರ್ಣಕ್ರಿಯೆ ಸರಾಗವಾಗಿ ನಡೆಯುತ್ತದೆ, ಇದರಿಂದ ಹಸಿವು ಹೆಚ್ಚಾಗುವುದು.

- ಜೀವಸತ್ವಗಳು, ಖನಿಜಗಳು ಮತ್ತು ಅಮೈನೋ ಆಮ್ಲಗಳನ್ನು ಹೊಂದಿರುವ ಶುಂಠಿ ಚಹಾ ರಕ್ತ ಪರಿಚಲನೆಯನ್ನು ಸರಾಗವಾಗಿಸುತ್ತದೆ.
Shunti-use

ಸೂಚನೆ : ಮೇಲಿನ ಮಾಹಿತಿಗಳನ್ನು ನಮ್ಮ ಅನುಮೋದನೆ ಇಲ್ಲದೆ ಕಾಪಿ ಮಾಡುವುದು ಅಥವಾ ಮರುಪ್ರಕಟಣೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಬೆಂಗಳೂರು ಕೋರ್ಟನಲ್ಲಿ ತಕ್ಕ ಕಾನೂನು ಕ್ರಮ ಕೈಗೊಳ್ಳಲಾಗುವುದು.

English summary :Benefits of Ginger

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...