ನೈಸರ್ಗಿಕವಾಗಿ ಕಾಂತಿಯುಕ್ತ ತ್ವಚೆಯನ್ನು ಪಡೆಯಿರಿ! | Janata news

26 Jul 2018
2807
Best Ways To Cleanse Your Skin Naturally

ಬೆಂಗಳೂರು : ಫೇಸ್ ಮಾಸ್ಕ್ ಮಿಶ್ರಣವನ್ನು ತಯಾರಿಸಲು 2 ನಿಮಿಷಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಫಲಿತಾಂಶಗಳು ತುಂಬಾ ಆಶ್ಚರ್ಯಕರವಾಗಿದ್ದವು , ಎಲ್ಲರಿಗೂ ಪ್ರಯೋಜನಕಾರಿಯಾಗಿದೆ, ಅಡ್ಡ ಪರಿಣಾಮಗಳೂ ಇಲ್ಲ ಹಾಗೂ ಸುಲಭವಾಗಿ ಮತ್ತು ಅಗ್ಗವಾಗಿಯೂ ದೊರಕುತ್ತದೆ. ಕೆಲವೇ ದಿನಗಳಲ್ಲಿ ಕಲೆಯಿಲ್ಲದ ನುಣುಪಾದ ಹಾಗೂ ಕಾಂತಿಯುಕ್ತ ತ್ವಚೆಯನ್ನು ಪಡೆಯಬಹುದು.

1. ಎರಡು ಚಿಕ್ಕ ಚಮಚ ಕಡ್ಲೆಹಿಟ್ಟಿಗೆ ಒಂದು ಚಿಟಕಿ ಅರಿಶಿಣಪುಡಿ ಬೆರೆಸಿ ಇದಕ್ಕೆ ಒಂದು ಚಿಕ್ಕ ಚಮಚ ಗುಲಾಬಿ ನೀರು ಬೆರೆಸಿ ಪೇಸ್ಟ್ ರೀತಿಯಲ್ಲಿ ತಯಾರಿಸಿ. ಲೇಪನವನ್ನು ಆಗತಾನೇ ತೊಳೆದ ಮುಖಕ್ಕೆ ಹಚ್ಚಿ ಪೂರ್ಣವಾಗಿ ಒಣಗುವವರೆಗೆ ಹಾಗೇ ಬಿಡಿ. ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ.
Face
2. ಕೊಂಚ ಹಾಲಿಗೆ ಚಿಟಿಕೆಯಷ್ಟು ಅರಿಶಿಣಪುಡಿ ಬೆರೆಸಿ ಇದಕ್ಕೆ ಕೊಂಚವೇ ಕರಗಿದ ಕೊಬ್ಬರಿ ಎಣ್ಣೆಯನ್ನು ಸೇರಿಸಿ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಪೂರ್ಣವಾಗಿ ಒಣಗುವವರೆಗೆ ಹಾಗೇ ಬಿಡಿ. ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ.
Face
3. ಒಂದು ಚಮಚ ಹಾಲು ಮತ್ತು ಒಂದು ಚಮಚ ಲಿಂಬೆರಸವನ್ನು ಬೆರೆಸಿಕೊಳ್ಳಿ. ಇದಕ್ಕೆ ಒಂದು ಚಮಚ ಜೇನುತುಪ್ಪವನ್ನು ಬೆರೆಸಿಕೊಳ್ಳಿ. ಇದು ಮಾಯಿಶ್ಚರೈಸರ್ ನಂತೆ ಕೆಲಸ ಮಾಡುತ್ತದೆ.
Face
4. ಕಡಲೆ ಹಿಟ್ಟು ಮತ್ತು ಅರಿಶಿನವು ನಮ್ಮ ಅಡುಗೆ ಮನೆಗಳಲ್ಲಿ ತುಂಬಾ ಸುಲಭವಾಗಿ ಸಿಗುವಂತದ್ದಾಗಿದೆ. ಒಂದು ಚಮಚ ಕಡಲೆ ಹಿಟ್ಟು ಮತ್ತು ಒಂದು ಚಮಚ ಅರಿಶಿನವನ್ನು ಹಾಲು ಅಥವಾ ನೀರಿನೊಂದಿಗೆ ಸರಿಯಾಗಿ ಬೆರೆಸಿಕೊಳ್ಳಿ ನಂತರ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಪೂರ್ಣವಾಗಿ ಒಣಗುವವರೆಗೆ ಹಾಗೇ ಬಿಡಿ. ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ.

ಸೂಚನೆ : ಮೇಲಿನ ಮಾಹಿತಿಗಳನ್ನು ನಮ್ಮ ಅನುಮೋದನೆ ಇಲ್ಲದೆ ಕಾಪಿ ಮಾಡುವುದು ಅಥವಾ ಮರುಪ್ರಕಟಣೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಬೆಂಗಳೂರು ಕೋರ್ಟನಲ್ಲಿ ತಕ್ಕ ಕಾನೂನು ಕ್ರಮ ಕೈಗೊಳ್ಳಲಾಗುವುದು.

English summary :Best Ways To Cleanse Your Skin Naturally

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...