ದೇಹದ ತೂಕ ಕಡಿಮೆ ಮಾಡಬೇಕಾ? ಜೀರಿಗೆ ಸೇವಿಸಿ | Janata news

22 Sep 2018
1833
Do You Need to Reduce Body Weight? Eat cumin

ಬೆಂಗಳೂರು : ಹುರಿದ ಜೀರಿಗೆಯ ಜೀರ್ಣಾಶಕ್ತಿಯನ್ನು ಹೆಚ್ಚಿಸುವುದು ಮತ್ತು ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುವುದು ಅತ್ಯ೦ತ್ತ ಪ್ರಾಚೀನಾ ಕಾಲದಿನ್ದಲೂ ಮನುಷ್ಯರಿಗೆ ತಿಳಿದಿರುವ ಸಂಗತಿ. ಮಸಾಲೆಗಳು ಖಾದ್ಯದ ರುಚಿಯನ್ನು ಹೆಚ್ಚಿಸುತ್ತವೆ. ಭಾರತದಲ್ಲಿ ಬಗೆ ಬಗೆಯ ಮಸಾಲೆಗಳನ್ನು ಬಳಸ್ತಾರೆ. ಮಲಬದ್ಧತೆ, ಮುಖದ ಕಾಂತಿ ಹೆಚ್ಚಿಸುವ, ಶೀತ, ಕೆಮ್ಮು, ಅಸ್ತಮಾದಂತಹ ಸಮಸ್ಯೆಗಳನ್ನು ನಿವಾರಿಸುವ ಶಕ್ತಿ ಇದರಲ್ಲಿದೆ. ಜೀರಿಗೆಯನ್ನು ಬಳಸುವುದರಿಂದ ಹೇಗೆ ದೇಹದ ತೂಕ ಕಡಿಮೆ ಪಡೆಯಬಹುದು ಎಂಬುದನ್ನು ಈಗ ನೋಡೋಣ.

ಜೀರಾ ನಿಮ್ಮ ದೇಹದ ತೂಕವನ್ನು ನಿಯಂತ್ರಿಸಬಲ್ಲದು ಅಂದ್ರೆ ನೀವು ನಂಬಲೇಬೇಕು. ಇದನ್ನು ಬಳಸುವುದರಿಂದ ಕೊಬ್ಬು ಕರಗುವುದಲ್ಲದೇ, ಕೊಲೆಸ್ಟ್ರಾಲನ್ನು ಸ್ವಾಭಾವಿಕವಾಗಿ ಕಡಿಮೆ ಮಾಡುತ್ತದೆ.

ಎರಡು ಚಮಚ ಜೀರಿಗೆಯನ್ನು ರಾತ್ರಿ ನೀರಲ್ಲಿ ನೆನೆಸಿ ಮರುದಿನ ಬೆಳಗ್ಗೆ ಅದನ್ನು ಚೆನ್ನಾಗಿ ಕುದಿಸಿ ಸೋಸಿದ ಮೆಲೆ ಅದಕ್ಕೆ ಒಂದು ಚಮಚ ನಿಂಬೆ ರಸವನ್ನು ಸೇರಿಸಿ ಖಾಲಿ ಹೊಟ್ಟೆಗೆ ಸೇವಿಸಿದರೆ ತೂಕ ಬೇಗ ಕಡಿಮೆಯಾಗುತ್ತದೆ.

- ಎರಡು ಚಮಚ ಜೀರಿಗೆಗೆ ನೀರು ಬೆರೆಸಿ ರಾತ್ರಿ ಪೂರ್ತಿ ನೆನೆಸಿಡಿ. ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ನೀರನ್ನು ಕುದಿಸಿ ಕುಡಿಯಿರಿ. ಜೊತೆಯಲ್ಲಿ ಜೀರಿಗೆಯನ್ನು ಅಗೆದು ನುಂಗಿ. ಹೀಗೆ ಮಾಡಿದ್ರೆ ನಿಮ್ಮ ತೂಕ ಕಡಿಮೆಯಾಗುತ್ತದೆ.

- ಮೊಸರಿಗೆ ಜೀರಿಗೆ ಪುಡಿ ಹಾಕಿ ಪ್ರತಿದಿನ ತಿನ್ನಿ. ನಿಮ್ಮ ತೂಕ ಕಡಿಮೆಯಾಗುತ್ತದೆ.

- ಮೂರು ಗ್ರಾಂ ಜೀರಿಗೆ ಪುಡಿಯನ್ನು ಜೇನು ತುಪ್ಪದೊಂದಿಗೆ ಸೇವಿಸುತ್ತ ಬಂದರೂ ತೂಕವನ್ನು ಇಳಿಸಿಕೊಳ್ಳಬಹುದು.

English summary :Do You Need to Reduce Body Weight? Eat cumin

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...