ತೆಂಗಿನ ಕಾಯಿ ಹಾಲು: ಆರೋಗ್ಯಕ್ಕೆ ಎಷ್ಟು ಉಪಯುಕ್ತ? | Janata news

30 Oct 2018
5031
Coconut Milk: How useful is our health?

ಬೆಂಗಳೂರು : ಕಾಮಧೇನು ಕಲ್ಪವೃಕ್ಷ ಎಂದರೆ ತೆಂಗಿನ ಗಿಡ. ಜೀವನದ ಪ್ರತಿ ಹಂತದಲ್ಲಿಯೂ ತೆಂಗಿನ ಅಗತ್ಯ ಒಂದಲ್ಲಾ ಒಂದು ರೀತಿಯಲ್ಲಿ ಇದ್ದೇ ಇರುತ್ತದೆ. ನೀವು ತೆಂಗಿನ ಎಣ್ಣೆಯ ಉಪಯೋಗ ಮಾಡಿರುತ್ತೀರಿ, ಅದರಂತೆಯೇ ತೆಂಗಿನ ಹಾಲಿನ ಉಪಯೋಗದ ಬಗ್ಗೆ ಕೆಲವರಿಗೆ ಅಷ್ಟೇನೂ ತಿಳಿದಿರುವುದಿಲ್ಲ, ತೆಂಗಿನಿಂದ ತೆಗೆದ ಹಾಲು ಕೂಡ ಆರೋಗ್ಯದಾಯಕ.

ತೆಂಗಿನ ಕಾಯಿ ತುರಿದು ತಿಳುವಾದ ಬಟ್ಟೆಯಲ್ಲಿ ಅದನ್ನು ಹಿಂಡಿ ಹಾಲು ತೆಗೆಯಬಹುದು ಇಲ್ಲವೇ ಮಿಕ್ಸಿಯಲ್ಲಿ ತೆಂಗಿನ ತುರಿ ಹಾಕಿ ಅದರಿಂದಲೂ ಹಾಲು ತೆಗೆಯಬಹುದು.
coconut-milk

ತೆಂಗಿನ ಕಾಯಿ ಹಾಲಿನ ಆರೋಗ್ಯ ಉಪಯೋಗಗಳು -

ಸೌಂದರ್ಯವರ್ಧಕ :
- ಜೇನು, ಗಂಧದ ಪುಡಿ, ಮುಲ್ತಾನಿ ಮಿಟ್ಟಿ, ಇತ್ಯಾದಿಗಳನ್ನು ಬೆರೆಸಿ ಮುಖಲೇಪಗಳನ್ನು ತಯಾರಿಸಿ ಹಚ್ಚ್ಚಿಕೊಳ್ಳುವುದರ ಮೂಲಕ ಚರ್ಮದ ಆರೈಕೆಯನ್ನು ಮಾಡಬಹುದು.
- ಮೂರು ದೊಡ್ಡ ಚಮಚ ತೆಂಗಿನ ಹಾಲು, ಒಂದು ಚಿಟಿಕೆ ಕಸ್ತೂರಿ, ಒಂದು ದೊಡ್ಡ ಚಮಚ ಜೇನು ಮತ್ತು ಒಂದು ದೊಡ್ಡ ಚಮಚ ಗಂಧದ ಪುಡಿ ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ. ಈ ಲೇಪವನ್ನು ಈಗತಾನೇ ತಣ್ಣೀರಿನಿಂದ ತೊಳೆದುಕೊಂಡ ಮುಖಕ್ಕೆ ಹಚ್ಚಿ ಹದಿನೈದು ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆದುಕೊಂಡರೆ ತಕ್ಷಣವೇ ಚರ್ಮದ ಕಾಂತಿ ಹೆಚ್ಚುತ್ತದೆ.

ಸುಂದರ ಕೂದಲಿಗೆ :
- ಒರಟು ಕೂದಲಿಗೆ ಇದು ರಾಮ ಬಾಣ ಕೂದಲಿಗೆ ತೆಂಗಿನ ಹಾಲನ್ನು ಹಚ್ಚಿ ಮಸಾಜ್​ ಮಾಡಿ 20-30 ನಿಮಿಷ ಹಾಗೆ ಬಿಡಿ, ನಂತರ ಶ್ಯಾಂಪು ಮೂಲಕ ಕೂದಲನ್ನು ತೊಳೆಯಿರಿ.
- ತೆಂಗಿನ ಕಾಯಿಯಿಂದ ಹಾಲನ್ನು ತೆಗೆದು ಅದಕ್ಕೆ ಮೆಂತ್ಯ ಅರೆದು ಮಿಶ್ರಣ ಮಾಡಿ. ತಲೆಯ ಬುಡಕ್ಕೆ ಈ ಮಿಶ್ರಣವನ್ನು ಚೆನ್ನಾಗಿ ಹಚ್ಚಿ ಅದು ಒಣಗುವವರೆಗೆ ಬಿಡಿ (20 ರಿಂದ 25 ನಿಮಿಷ) ನಂತರ ತಲೆಯನ್ನು ಚೆನ್ನಾಗಿ ತೊಳೆಯಿರಿ. ಈ ರೀತಿ ಮಾಡುವುದರಿಂದ ಕೂದಲು ಉದುರುವ ಸಮಸ್ಯೆ, ಹೊಟ್ಟು ಸಮಸ್ಯೆಯಿಂದಲೂ ಮುಕ್ತಿ ಹೊಂದಬಹುದು.
coconut-milk

ಮೂಳೆ ಗಟ್ಟಿ :
- ದೇಹದ ಮೂಳೆ ಗಟ್ಟಿಯಾಗಲು ಕ್ಯಾಲ್ಶಿಯಮ್​ ಮತ್ತು ಪಾಸ್ಫರಸ್ ಅಂಶಗಳ ಅವಶ್ಯಕತೆ ಇದೆ, ಈ ಅಂಶಗಳು ತೆಂಗಿನ ಹಾಲಿನಲ್ಲಿ ನಿಮಗೆ ಸುಲಭವಾಗಿ ದೊರೆಯುತ್ತದೆ.
- ಸ್ನಾಯು, ನರಗಳಿಗೆ ಪ್ರಯೋಜನಕಾರಿ: ಸ್ನಾಯು ಸೆಳೆತ ಅಥವಾ ಸಹಿಸಲಾಗದ ನೋವಿಗೆ ತೆಂಗಿನ ಹಾಲು ರಾಮಬಾಣ.

ತೂಕ ಇಳಿಕೆ :
ತೆಂಗಿನ ಹಾಲು ನಿಮ್ಮ ದೇಹದ ಬೇಡವಾದ ಬೊಜ್ಜನ್ನ ಕರಗಿಸಲು ಸಹಾಯ ಮಾಡುತ್ತದೆ, ತೆಂಗಿನ ಕಾಯಿಯಲ್ಲಿ ಎಮ್​ಸಿಟಿ ಎಂಬುವ ಅಂಶವು ಹೇರಳವಾಗಿದ್ದು ದೇಹದ ಫ್ಯಾಟ್ ಮಟ್ಟವನ್ನು ಕಡಿಮೆ ಮಾಡು ಅತ್ಯಂತ ಸಹಾಯಕಾರಿ.
coconut-milk

ರಕ್ತಹೀನತೆ :
- ರಕ್ತಹೀನತೆಗೆ ಕಬ್ಬಿಣದ ಕೊರತೆಯೇ ಮುಖ್ಯ ಕಾರಣ. ಒಂದು ಕಪ್ ತೆಂಗಿನ ಹಾಲಿನಲ್ಲಿ ದಿನಕ್ಕೆ ಬೇಕಾದ ಕಾಲು ಭಾಗದ ಕಬ್ಬಿಣದ ಅಂಶ ಸಿಗುತ್ತದೆ.

ಹೃದಯದ ಅರೋಗ್ಯ :
- ತೆಂಗಿನ ಹಾಲಿನಲ್ಲಿ ಲ್ಯುರಿಕ್​ ಆ್ಯಸಿಡ್​ ಅಂಶ ಸಮೃದ್ಧವಾಗಿದೆ ಇದರಿಂದ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
aa

ಸನ್ ಬರ್ನ್ ಸಮಸ್ಯೆಗೆ :
- ತೆಂಗಿನ ಹಾಲು ಒಂದು ಕಪ್ ನಷ್ಟು ತೆಂಗಿನ ಹಾಲಿಗೆ , ಅದರ ಅರ್ಧದಷ್ಟು ಗುಲಾಬಿ ರಸವನ್ನು ಸೇರಿಸಿ. ಒಂದು ಬಾಟಲ್ ನಲ್ಲಿ ಈ ಮಿಶ್ರಣವನ್ನು ಹಾಕಿ ಪ್ರಿಡ್ಜ್ ನಲ್ಲಿಡಿ. ಯಾವಾಗ ಉರಿ ಉರಿ ಬಿಸಿಲಿನಿಂದ ಬಂದಾಗ ಈ ಮಿಶ್ರಣವನ್ನು ಹಚ್ಚಿಕೊಳ್ಳಿ. ಕೇವಲ ಮುಖಕ್ಕೆ ಮಾತ್ರವಲ್ಲ, ಕೈಗಳಿಗೆ ಮತ್ತು ಕುತ್ತಿಗೆಯ ಭಾಗದಲ್ಲಿ ಆಗುವ ಸನ್ ಬರ್ನ್ ಸಮಸ್ಯೆಗೂ ಕೂಡ ಇದು ಪರಿಹಾರ ನೀಡಲಿದೆ.

ಎಷ್ಟೊಂಸು ಉಪಗೋಯವಿದೆಯಲ್ಲವೇ ತೆಂಗಿನ ಹಾಲಿನಿಂದ. ನಿಮಗೆ ಇಷ್ಟವಾದಲ್ಲಿ ನಿಮ್ಮ ಫ್ರೆಂಡ್ಸ್ ನೊಂದಿಗೆ ಹಂಚಿಕೊಳ್ಳಿ . ಅವರಿಗೂ ತೆಂಗಿನ ಹಾಲಿನ ಉಪಯೋಗದ ಬಗ್ಗೆ ತಿಳಿಯಲಿ.
ಧನ್ಯವಾದ

---- ತಾಜಾ ಸುದ್ದಿಗಾಗಿ ಜನತಾ.ನ್ಯೂಸ್ FACEBOOK PAGE ಲೈಕ್ ಮಾಡಿ ----

coconut-milk

English summary :Coconut Milk: How useful is our health?

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...