logo logo logo logo

ಎಚ್‍ಎಎಲ್‍ ನಲ್ಲಿ ಅಪ್ರೆಂಟಿಸ್‍ಶಿಪ್‍ಗೆ ಅವಕಾಶ | Janata news

Apprenticeship application invited at HAL

ಕಾರವಾರ : ಹಿಂದುಸ್ಥಾನ ಏರೊನಾಟಿಕ್ಸ್ ಲಿಮಿಟೆಡ್‍ನ ಟ್ರೇನಿಂಗ್ ಸಂಸ್ಥೆಯವರು ಫಿಟ್ಟರ್, ಟರ್ನರ್, ಮಶಿನಿಷ್ಟ ಇಲೆಕ್ಟ್ರಿಶಿಯನ್, ವೆಲ್ಡರ್, ಪಾಸಾ, ಕಾರ್ಪೆಂಟರ್, ಫೌಂಡರಿಮೆನ್ ಹಾಗೂ ಶೀಟ್‍ಮೆಟಲ್, ವರ್ಕರ್, ಅಪ್ರೆಂಟಿಸ್ ತರಬೇತಿಗಳಿಗಾಗಿ ಆಯ್ಕೆ ಮಾಡಲಿರುವರು.

ಎಸ್.ಎಸ್.ಎಲ್.ಸಿ. ಮತ್ತು ರಾಷ್ಟ್ರೀಯ ವೃತ್ತಿ ತರಬೇತಿ ಕೌನ್ಸಿಲ್‍ನಿಂದ ಅಂಗೀಕೃತವಾದ ಸಂಸ್ಥೆಯಿಂದ ಐ.ಟಿ.ಐ. ಪ್ರಮಾಣ ಪತ್ರ ಪಡೆದ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಆನ್‍ಲೈನ್ ವಿಳಾಸ : www.apprenticeship.gov.in ನಲ್ಲಿ ನೋಂದಣಿ ಮಾಡಿ, ಆ ನೋಂದಣಿ ಸಂಖ್ಯೆಯನ್ನು ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳಿಗೆ ತೋರಿಸಿ ಅರ್ಜಿ ನಮೂನೆಯನ್ನು ಪಡೆಯಬಹುದು. ನಂತರ ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಯಿಂದ ಪಡೆದ ಅರ್ಜಿಯನ್ನು ಭರ್ತಿ ಮಾಡಿ ಸಪ್ಟೆಂಬರ್ 15 ರೊಳಗಾಗಿ ಉದ್ಯೋಗಾಧಿಕಾರಿಯವರಿಗೆ ಸಲ್ಲಿಸಲು ತಿಳಿಸಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382-226386 ಅಥವಾ ಮೊಬೈಲ್ ಸಂಖ್ಯೆ +91-9481274298 ಸಂಪರ್ಕಿಸಲು ಉದ್ಯೋಗಾಧಿಕಾರಿ, ಯೋಜನಾ ಉದ್ಯೋಗ ವಿನಿಮಯ ಕಚೇರಿ ಪ್ರಕಟಣೆಯಲ್ಲಿ ಕೋರಿದ್ದಾರೆ.

English summary :Apprenticeship application invited at HAL
1262 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ