logo logo logo logo

ಎಸ್‌ಬಿಐ ಕ್ಲರ್ಕ್‌ ಪರೀಕ್ಷಾ ಪೂರ್ವ ತರಬೇತಿ ಪ್ರವೇಶ ಪತ್ರ, ನಾಳೆ ಲಾಸ್ಟ ಡೇಟ್! | Janata news

JOB

ಬೆಂಗಳೂರು : ಕಸ್ಟಮರ್‌ ಸಪೋರ್ಟ್‌ ಮತ್ತು ಸೇಲ್ಸ್‌ ವಿಭಾಗದಲ್ಲಿ ಜೂನಿಯರ್‌ ಅಸೋಸಿಯೇಟ್ಸ್‌ ಹುದ್ದೆಗೆ ಈ ಪರೀಕ್ಷೆ ನಡೆಯಲಿದೆ. ಮೇ 15ಕ್ಕೆ ಪ್ರವೇಶ ಪತ್ರ ಬಿಡುಗಡೆಯಾಗಿದ್ದು, ಇನ್ನೂ ಡೌನ್ಲೋಡ್‌ ಮಾಡಿಕೊಳ್ಳದಿದ್ದರೆ ನಾಳೆ (ಜೂನ್‌ 1, 2019ರವರೆಗೆ) ಡೌನ್‌ಲೋಡ್‌ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಉದ್ಯೋಗಕ್ಕೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ನಲ್ಲಿ ಪರೀಕ್ಷಾ ಪೂರ್ವ ತರಬೇತಿಯ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

ಪ್ರವೇಶ ಪತ್ರ ಡೌನ್ಲೋಡ್‌ ಮಾಡಿಕೊಳ್ಳಲು ಈ ಹಂತಗಳನ್ನು ಪಾಲಿಸಿ
1. ಈ ಲಿಂಕ್‌ ಅನ್ನು ಓಪನ್‌ ಮಾಡಿ - ಎಸ್‌ಬಿಐ ಕ್ಲರ್ಕ್‌ ಅಡ್ಮಿಟ್‌ ಕಾರ್ಡ್‌ 2019: ಪರೀಕ್ಷಾ ಪೂರ್ವ ತರಬೇತಿ

2. ನಿಮ್ಮ ದಾಖಲಾತಿ ಸಂಖ್ಯೆಯನ್ನು ಮತ್ತು ಪಾಸ್‌ವರ್ಡ್‌ ಅಥವಾ ಜನ್ಮ ದಿನಾಂಕವನ್ನು ನಮೂದಿಸಿ.

3. ಇಮೇಜ್‌ನಲ್ಲಿರುವ ಸಂಖ್ಯೆ ಮತ್ತು ಇಂಗ್ಲಿಷ್‌ ಅಕ್ಷರಗಳನ್ನು ಗುರುತಿಸಿ ಕೆಳಗೆ ಕೊಟ್ಟಿರುವ ಬಾಕ್ಸ್‌ನಲ್ಲಿ ಕ್ರಮವಾಗಿ ನಮೂದಿಸಬೇಕು.

4. ನಂತರ ಲಾಗಿನ್‌ ಕ್ಲಿಕ್‌ ಮಾಡುವ ಮೂಲಕ ನಿಮ್ಮ ಪ್ರವೇಶ ಪತ್ರವಿರುವ ನೂತನ ವಿಂಡೋ ತೆರೆದುಕೊಳ್ಳುತ್ತದೆ.

5. ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್‌ ಮಾಡಿಕೊಳ್ಳಿ ಅಥವಾ ಪ್ರಿಂಟ್‌ ತೆಗೆದುಕೊಳ್ಳಿ. ತರಬೇತಿ ಕೇಂದ್ರಕ್ಕೆ ಈ ಪತ್ರವನ್ನು ಕಡ್ಡಾಯವಾಗಿ ಕೊಂಡೊಯ್ಯ ಬೇಕು.

ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಜೂನ್‌ 2019 ರಲ್ಲಿ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಕ್ಲರ್ಕ್‌ ಪ್ರಿಲಿಮಿನರಿ ಪರೀಕ್ಷೆಯನ್ನು ಕಸ್ಟಮರ್‌ ಸಪೋರ್ಟ್‌ ಮತ್ತು ಸೇಲ್ಸ್‌ ವಿಭಾಗದಲ್ಲಿ ಜೂನಿಯರ್‌ ಅಸೋಸಿಯೇಟ್‌ ಹುದ್ದೆಗಳಿಗೆ ಪರೀಕ್ಷೆ ನಡೆಸಲಿದೆ.

English summary :JOB
3128 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ