Sat,May11,2024
ಕನ್ನಡ / English

ಮಾಜಿ ಸಚಿವೆ ಉಮಾಶ್ರೀ ಅವರ ಕಾರು ಅಪಘಾತ, ಇಬ್ಬರು ಸ್ಥಳದಲ್ಲಿಯೇ ಸಾವು! | Janata news

21 Nov 2020
2599

ಹುಬ್ಬಳ್ಳಿ : ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ ಕಾರುಗಳ ನಡುವಿನ ಮುಖಾಮುಖಿ ಅಪಘಾತದಲ್ಲಿ ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಕಾರು ನಜ್ಜುಗುಜ್ಜಾಗಿದೆ.

ಎರಡು ಕಾರುಗಳ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ಗದಗನಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗನತ್ತ ಹೊರಟಿದ್ದ ಬೊಲೆನೋ ಕಾರಿನ ನಡುವೆ ಶುಕ್ರವಾರ ರಾತ್ರಿ ಢಿಕ್ಕಿಯಾಗಿದ್ದು, ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

janata

ಕಾರಿನಲ್ಲಿ ನಟಿ ಉಮಾಶ್ರೀ ಇರಲಿಲ್ಲ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಒರ್ವ ವೈದ್ಯೆಯ ಸ್ಥಿತಿ ಗಂಭೀರವಾಗಿದೆ.

ಅಪಘಾತದಲ್ಲಿ ಮೂಲತಃ ಮುದ್ದೇಬಿಹಾಳ ತಾಲೂಕ ನಾಲತ್ವಾಡ ಗ್ರಾಮದ ಇಲ್ಲಿನ ಗೋಕುಲ ರಸ್ತೆ ಮಂಜುನಾಥ ಕ್ರಾಸ್ ನಿವಾಸಿ ಶೋಭಾ ಶರಣಪ್ಪ ಕಟ್ಟಿ ಹಾಗೂ ಬೊಲೆನೋ ಕಾರು ಚಾಲಕ ವಿಭೂತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ವೈದ್ಯೆ ಸ್ಮಿತಾ ಕಟ್ಟಿ ಹಾಗೂ ಉಮಾಶ್ರೀ ಅವರ ಇನ್ನೋವಾ ಕಾರು ಚಾಲಕ ಗಾಯಗೊಂಡಿದ್ದಾರೆ. ಸ್ಮಿತಾ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

janata

RELATED TOPICS:
English summary :Hubli

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...