Sun,May19,2024
ಕನ್ನಡ / English

ರೂ.9.06ಲಕ್ಷ ಮೌಲ್ಯದ 30.23ಕೆಜಿ ಗಾಂಜಾ ವಶ, 3 ಅಂತರರಾಜ್ಯ ಡ್ರಗ್ ಪೆಡ್ಲರ್ ಬಂಧನ | Janata news

22 Sep 2020
1147

ಬೆಂಗಳೂರು : ಮಾರಕ ಡ್ರಗ್ಸ್ ಜಾಲವನ್ನು ಹತ್ತಿಕ್ಕಲು ನಡೆಸಿರುವ ನಿರಂತರ ಪ್ರಯತ್ನಗಳು ಮತ್ತು ಬದ್ಧತೆಯನ್ನು ಮತ್ತೊಮ್ಮೆ ರಾಜ್ಯ ರಾಜಧಾನಿಯ ಪೋಲಿಸ್ ತಂಡ ಪ್ರದರ್ಶಿಸಿದೆ.

ಸಂಜಯನಗರದ ಪೋಲಿಸ್ ಇನ್ಸ್ಪೆಕ್ಟರ್ ಬಾಲಾಜಿ ಹಾಗೂ ತಂಡವು ಸುಮಾರು 9.06ಲಕ್ಷ ರೂಪಾಯಿ ಮೌಲ್ಯದ 30.23ಕೆಜಿ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದೆ ಹಾಗೂ 3 ಅಂತರರಾಜ್ಯ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಈ ಪ್ರಮುಖ ಕಾರ್ಯಾಚರಣೆ ಡ್ರಗ್ಸ್ ಮುಕ್ತ ಬೆಂಗಳೂರಿನ ಕುರಿತಾದ ನಮ್ಮ ಸಂಕಲ್ಪವನ್ನು ಬಲಪಡಿಸುವುದನ್ನು ಸೂಚಿಸುತ್ತದೆ, ಎಂದು ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಧರ್ಮೆಂದರ್ ಕುಮಾರ್ ಮೀನಾ ಹೇಳಿದ್ದಾರೆ.

English summary :30.23 KGs Ganja worth 9.06 lakhs seized, 3 interstate peddlers arrested

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...