Sat,Apr27,2024
ಕನ್ನಡ / English

ಕೆಂಪು ಕೋಟೆಯ ಹಿಂಸಾಚಾರ ಆರೋಪಿ ದೀಪ್ ಸಿಧುಗೆ ಜಮೀನು ಸಿಕ್ಕ ಕೆಲವೇ ಗಂಟೆಯೊಳಗೆ ಬಂಧನ | ಜನತಾ ನ್ಯೂಸ್

17 Apr 2021
2148

ನವದೆಹಲಿ : ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಹಿಂಸಾಚಾರದ ಆರೋಪಿ ನಟ-ಕಾರ್ಯಕರ್ತ ದೀಪ್ ಸಿಧು ಅವರನ್ನು ದೆಹಲಿ ಪೊಲೀಸ್ ಅಪರಾಧ ವಿಭಾಗ ಶನಿವಾರ ಬಂಧಿಸಿದೆ. ಇದಕ್ಕೂ ಕೆಲವೇ ಗಂಟೆಗಳ ಮೊದಲು ಸಿಧುಗೆ ಜಮೀನು ಮಂಜುರಾಗಿತ್ತು.

ಗಣರಾಜ್ಯೋತ್ಸವ ದಿನ ಪಂಜಾಬ್ ರೈತ ಪ್ರತಿಭಟನಾಕಾರರು ನಡೆಸಿದ ಟ್ರಾಕ್ಟರ್ ರ‍್ಯಾಲಿಯ ಸಂದರ್ಭದಲ್ಲಿ ಐತಿಹಾಸಿಕ ಕೆಂಪು ಕೋಟೆ ಮೇಲೆ ಖಲಿಸ್ತಾನ್ ಹೋಲುವ ಬಾವುಟ ಹಾರಿಸಿ, ರಾಷ್ಟ್ರ ಧ್ವಜಕ್ಕೆ ಅವಮಾನಕಾರಿ ಪ್ರಕರಣದಲ್ಲಿ ಆರೋಪಿಯಾಗಿದ್ದ ನಟ ದೀಪ್ ಸಿಧುಗೆ ದೆಹಲಿ ಕೋರ್ಟ್ ಇಂದು ಶನಿವಾರ ಜಾಮೀನು ನೀಡಿತ್ತು. ಹಾಗೂ ಯಾವಾಗಲಾದರೂ ಅಗತ್ಯವಿದ್ದಾಗ ಪೊಲೀಸ್ ತನಿಖೆಗೆ ಸಹಕರಿಸುವಂತೆ ನ್ಯಾಯಾಲಯವು ಸಿಧುಗೆ ಆದೇಶಿಸಿತ್ತು.

ಕಳೆದ ವಿಚಾರಣೆಯ ವೇಳೆ, ಜನವರಿ 26ರಂದು ಕೆಂಪು ಕೋಟೆಗೆ ಹೋಗುವಂತೆ ಆಂದೋಲನ ನಡೆಸುತ್ತಿರುವ ರೈತರಿಗೆ ಯಾವುದೇ ಕರೆ ನೀಡಿಲ್ಲ ಎಂದು ದೀಪ್ ಸಿಧು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.

ದೀಪ ಸಿಧು ಫೇಸ್‍ಬುಕ್‍ನಲ್ಲಿ ವೀಡಿಯೋ ಪೋಸ್ಟ್ ಮಾಡಿದ್ದು ತಪ್ಪು. ಆದ್ರೆ ಪ್ರತಿ ತಪ್ಪು ಅಪರಾಧವಲ್ಲ ಎಂದು ವಕೀಲರು ವಾದ ಮಂಡಿಸಿದ್ದರು. ನಾನು ವೀಡಿಯೋ ಪೋಸ್ಟ್ ಮಾಡಿದ ಕಾರಣ ಮಾಧ್ಯಮಗಳು ನನ್ನನ್ನು ಮುಖ್ಯ ಆರೋಪಿ ಎಂದು ಹೆಸರಿಸಿದೆ, ಎಂದು ಏಪ್ರಿಲ್ 8ರಂದು ಜಾಮೀನು ಅರ್ಜಿಯ ಸಂದರ್ಭದಲ್ಲಿ ಸಿಧು ತನ್ನ ವಕೀಲರ ಮೂಲಕ ಹೇಳಿದ್ದರು.

ರಾಜಧಾನಿಯಲ್ಲಿ ಟ್ರಾಕ್ಟರ್ ರ‍್ಯಾಲಿ ಪ್ರತಿಭಟನೆಗಾಗಿ ಕರೆ ನೀಡಿದ್ದು ರೈತ ಮುಖಂಡರು. ದೀಪು ಸಿಧು ರೈತ ಸಂಘದ ಸದಸ್ಯರೂ ಅಲ್ಲ. ಸಿಧು ಜನಸಮೂಹವನ್ನು ಸಜ್ಜುಗೊಳಿಸಿದ್ದಕ್ಕೆ ಯಾವುದೇ ಪುರಾವೆಗಳಿಲ್ಲ. ಹಿಂಸಾಚಾರದಲ್ಲಿ ಪಾಲ್ಗೊಂಡಿಲ್ಲ ಎಂದು ದೀಪ್ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

RELATED TOPICS:
English summary :Red fort violence accused Deep Sidhu arrested within few hours after getting bail

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...