Thu,Apr18,2024
ಕನ್ನಡ / English

ಯಾವುದೇ ಸಂಧಾನ ಮಾತುಕತೆ ನಡೆದಿಲ್ಲ, ಸಂಧಾನ ಮಾತುಕತೆ ಸುಳ್ಳು: ಸಾರಿಗೆ ಸಚಿವ ಸವದಿ ಸ್ಪಷ್ಟನೆ | ಜನತಾ ನ್ಯೂಸ್

19 Apr 2021
1530

ಬೆಂಗಳೂರು : ಮುಷ್ಕರ ನಿರತ ಸಾರಿಗೆ ನೌಕರರು ಮತ್ತು ಸರ್ಕಾರದ ನಡುವೆ ಸಂಧಾನದ ಮಾತುಕತೆ ನಡೆದಿದೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾದ ವಿಚಾರ ಅಂತಹ ಯಾವುದೇ ರೀತಿಯ ಸಂಧಾನ ಪ್ರಕ್ರಿಯೆ ನಡೆದಿಲ್ಲ ಎಂದು ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಶ್ಮಣ ಸವದಿ ಅವರು ಸ್ಪಷ್ಟಪಡಿಸಿದ್ದಾರೆ.

ಮುಷ್ಕರನಿರತ ಸಾರಿಗೆ ನೌಕರರು ಮತ್ತು ಸರ್ಕಾರದ ನಡುವೆ ಸಂಧಾನ ಮಾತುಕತೆ ಯಶಸ್ವಿಯಾಗಿದೆ ಎಂಬ ವರದಿಗಳನ್ನು ತಳ್ಳಿಹಾಕಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಅಂತಹ ಯಾವುದೇ ಮಾತುಕತೆಗಳಾಗಲೀ, ಸಂಧಾನವಾಗಲೀ ನಡೆದಿಲ್ಲ. ನೌಕರರು ಮುಷ್ಕರ ಕೈಬಿಡುವವರೆಗೆ ಮಾತುಕತೆಯ ಪ್ರಶ್ನೆಯೇ ಇಲ್ಲ ಎಂಬ ಸರ್ಕಾರದ ನಿಲುವಿನಲ್ಲಿ ಈಗಲೂ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಾರಿಗೆ ನೌಕರರ ಮುಷ್ಕರದ ಪ್ರಾರಂಭದ ಸಂದರ್ಭದಲ್ಲಿಯೇ ಮುಖ್ಯಮಂತ್ರಿಗಳು ಯಾವುದೇ ಮಾತುಕತೆ, ಸಂಧಾನದ ಅವಶ್ಯಕತೆ ಇರುವುದಿಲ್ಲ ಮೊದಲು ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಲಿ ಎಂದು ತಾಕೀತು ಮಾಡಿದ್ದರು. ಕೆಲವು ಮುಖಂಡರು ತಾವು ಮುಷ್ಕರ ನಿರತರ ಪರವಾಗಿ ಇಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾಗಿ ತಿಳಿಸಿದ್ದಾರೆ.

RELATED TOPICS:
English summary :Laxam Savadi

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ MORE NEWS...