ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

01 Aug 2021
459

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಹೈಕಮಾಂಡ್​ ಬುಲಾವ್ ನೀಡಿದ್ದು, ಇಂದು ಸಂಜೆ 5.40ಕ್ಕೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜತೆ ಮಾತುಕತೆ ನಡೆಸಿ, ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿಕೊಂಡು ವಾಪಸ್ಸಾಗಲಿದ್ದಾರೆ ಎನ್ನಲಾಗಿದೆ.

ಸಂಭವನೀಯ ಸಚಿವರ ಪಟ್ಟಿಯನ್ನು ತಮ್ಮ ಜೊತೆ ತೆಗೆದುಕೊಂಡು ಹೊರಟಿರುವ ಮುಖ್ಯಮಂತ್ರಿ, ಹೈಕಮಾಂಡ್ ಒಪ್ಪಿಗೆ ಪಡೆದು ಸೋಮವಾರ ವಾಪಸಾಗಲಿದ್ದಾರೆ.

ವರಿಷ್ಠರಿಂದ ಒಪ್ಪಿಗೆ ಪಡೆದು ನಾಳೆಯೇ ಸಿಎಂ ವಾಪಸ್ ಆಗಲಿದ್ದು, ಮಂಗಳವಾರ ಅಥವಾ ಬುಧವಾರ ಸಂಪುಟ ರಚನೆ ಸಾಧ್ಯತೆಯಿದೆ.

ಸೋಮವಾರ ಬೆಳಗ್ಗೆ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ವರಿಷ್ಟರನ್ನು ಭೇಟಿ ಮಾಡಲಿದ್ದು, ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿರುವವ ಪಟ್ಟಿಯಲ್ಲಿ ಅಖೈರುಗೊಳಿಸಿಕೊಂಡು ರಾಜ್ಯಕ್ಕೆ ಮರಳಲಿದ್ದಾರೆಂದು ಮೂಲಗಳು ತಿಳಿಸಿವೆ.

ಬೊಮ್ಮಾಯಿ ಸಂಪುಟಕ್ಕೆ ಸೇರುವ 6 ಶಾಸಕರ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದ್ದು, ಹೈಕಮಾಂಡ್ 7 ಶಾಸಕರ ಪಟ್ಟಿ ನೀಡಲಿದೆ. ಈ ಮೂಲಕ 13 ಶಾಸಕರು ಮೊದಲ ಹಂತದ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಗಿಟ್ಟಿಸಲಿದ್ದಾರೆ. ಇದೇ ವೇಳೆ 20ರಿಂದ 21 ಶಾಸಕರಿಗೆ ಮೊದಲ ಹಂತದಲ್ಲೇ ಮಣೆ ಹಾಕಲು ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.

ಈಗಾಗಲೇ ಹಲವರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಅದಲ್ಲದೆ ಉಪ ಮುಖ್ಯಮಂತ್ರಿ ಸ್ಥಾನಕ್ಕಾಗಿ ಆರ್‌. ಅಶೋಕ್‌, ಡಾ| ಅಶ್ವತ್ಥನಾರಾಯಣ, ಕೆ.ಎಸ್‌. ಈಶ್ವರಪ್ಪ, ಶ್ರೀರಾಮುಲು, ಅರವಿಂದ ಬೆಲ್ಲದ, ಬಸನಗೌಡ ಪಾಟೀಲ್‌ ಯತ್ನಾಳ್‌ ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ. ಈವರೆಗೆ ಸಚಿವ ಸ್ಥಾನ ಪಡೆಯದ ಸುನಿಲ್‌ ಕುಮಾರ್‌, ಪಿ. ರಾಜೀವ್‌, ಅರವಿಂದ ಬೆಲ್ಲದ, ಎಸ್‌. ರಘು ಮುಂತಾದವರು ವರಿಷ್ಠರತ್ತ ಚಿತ್ತ ನೆಟ್ಟಿದ್ದಾರೆ. ಮಹಿಳಾ ಕೋಟಾದಲ್ಲಿ ಪೂರ್ಣಿಮಾ, ರೂಪಾಲಿ ನಾಯಕ್‌ ಕೂಡ ಅವಕಾಶಕ್ಕಾಗಿ ಬೇಡಿಕೆ ಮಂಡಿಸಿದ್ದಾರೆ ಎನ್ನಲಾಗಿದೆ.

RELATED TOPICS:
English summary :Karnataka Political News

ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ನ್ಯೂಸ್ MORE NEWS...