Thu,Mar28,2024
ಕನ್ನಡ / English

ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂಸ್

01 Aug 2021
1938

ಬೆಂಗಳೂರು : ರಾಜ್ಯದ 13 ಜಿಲ್ಲೆಗಳಲ್ಲಿ ಪ್ರವಾಹ ಬಂದಿದೆ. 466 ಗ್ರಾಮಗಳಲ್ಲಿ ತೊಂದರೆ ಉಂಟಾಗಿದೆ. 13 ಜನರು ಪ್ರವಾಹಕ್ಕೆ ಬಲಿಯಾಗಿದ್ದಾರೆ. ಸಂಪರ್ಕ ರಸ್ತೆ, ಸೇತುವೆ ದುರಸ್ತಿಗೆ ಸಭೆ ಮಾಡಿದ್ದೇನೆ. ಅಧಿಕಾರಿಗಳ ಜತೆ ಸಭೆ ಮಾಡಿದ್ದೇನೆ. ಪರಿಹಾರ ಕೆಲಸಕ್ಕೆ ರಾಜ್ಯ ಸರ್ಕಾರದಿಂದ510 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಮಳೆಯಿಂದಾಗಿ 13 ಮಂದಿ ಸಾವನ್ನಪ್ಪಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ. 466 ಗ್ರಾಮಗಳಲ್ಲಿ ಸಮಸ್ಯೆ ಉಂಟಾಗಿದೆ. ನೆರೆ ಪರಿಹಾರಕ್ಕಾಗಿ ಸರ್ಕಾರ ಶೀಘ್ರವೇ 500 ಕೋಟಿ ರೂಪಾಯಿ ಬಿಡುಗಡೆ ಮಾಡಲಿದೆ. ಎನ್‌ಡಿಆರ್‌ಎಫ್ ಅನುದಾನದಲ್ಲಿ 150 ಕೋಟಿ ಬಳಕೆ ಮಾಡಿಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಮಳೆಯಿಂದಾಗಿ ರಸ್ತೆ, ಸೇತುವೆಗಳು ಹಾಳಾಗಿದ್ದು ರಿಪೇರಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಬಳಿ 700 ಕೋಟಿ ಇದ್ದು ಬಳಕೆ ಮಾಡಿಕೊಳ್ಳಬೇಕು, ಮನೆ ಹಾಗೂ ಬೆಳೆ ಸಮೀಕ್ಷೆ 15ದಿನದೊಳಗೆ ಆಗಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

ಮನೆ ಕಳೆದುಕೊಂಡವರಿಗೆ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ರಾಜ್ಯದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಮನೆ ಸಂಪೂರ್ಣ ಹಾನಿಯಾಗಿದ್ದರೆ 5 ಲಕ್ಷ ರೂಪಾಯಿ ಹಾಗೂ ಭಾಗಶಃ ಹಾನಿಯಾಗಿದ್ದರೆ 3 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಅಲ್ಪ ಹಾನಿಗೆ 50 ಸಾವಿರ ರೂಪಾಯಿ ನೀಡಲಾಗುತ್ತಿದೆ. ಈಗಲೂ ಅದೇ ರೀತಿ ಪರಿಹಾರ ಹಣ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಬೆಳೆ ಹಾನಿ ಸಮೀಕ್ಷೆಗೆ ತಂಡವನ್ನು ಕಳಿಸಲು ಕೇಂದ್ರ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

RELATED TOPICS:
English summary :Basavaraj bommai

ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ
ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ
ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್
ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್
ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್
ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು
ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ
ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ
 ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ
ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ
ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು
ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು
ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ
ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ
ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ
ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ
ಲೈಂಗಿಕ ದೌರ್ಜನ್ಯ : ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು
ಲೈಂಗಿಕ ದೌರ್ಜನ್ಯ : ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು

ನ್ಯೂಸ್ MORE NEWS...