Fri,Mar29,2024
ಕನ್ನಡ / English

ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂಸ್

01 Aug 2021
2743

ದಾವಣಗೆರೆ : ನಾನು ಯಾವುದೇ ಕಾರಣಕ್ಕೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿಲ್ಲ, ಸಚಿವ ಸ್ಥಾನ ಲಾಬಿಗಾಗಿ ದೆಹಲಿಗೆ ತೆರಳುವ ಬದಲಿಗೆ ಹಳ್ಳಿ ಕಡೆ ಮುಖ ಮಾಡಿದ್ದೇನೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.

ಇಂದು ಜಿಲ್ಲೆಯ ಹೊನ್ನಾಳಿಯಲ್ಲಿ ಮಾಧ್ಯಮಗಳೊಂದಿದೆ ಮಾತನಾಡಿದ ಅವರು.. ನಾನು ನೇರಾ ನೇರ ರಾಜಕೀಯ ಮಾಡುವವನು, ಬ್ಲ್ಯಾಕ್ ಮೇಲ್ ಮಾಡುವ ವ್ಯಕ್ತಿ ನಾನಲ್ಲ, ನನಗೆ ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ ಎಂದಿದ್ದಾರೆ.

ರೇಣುಕಾಚಾರ್ಯ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ ಅತಿವೃಷ್ಟಿಯಾಗಿರುವ ಪ್ರದೇಶಳಾದ ಮಾರಿಕೊಪ್ಪ, ಹತ್ತೂತು, ದೊಡ್ಡೇರಹಳ್ಳಿ, ಮಾದೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸರ್ಕಾರ ನಿಮ್ಮೊಂದಿಗೆ ಇದೆ ಎಂದು ಜನರಿಗೆ ಭರವಸೆ ನೀಡಿದರು.

ನೂತನ ಸಂಪುಟದಲ್ಲಿ ಸಚಿವ ಸ್ಥಾನದ ಕುರಿತು ಪ್ರತಿಕ್ರಿಯಿಸಿದ ಅವರು , ಈ ಕುರಿತು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಧರ್ಮೆಂದ್ರ ಪ್ರದಾನ್, ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಅವರಿಗೆ ಪ್ರಾದೇಶಿಕ ಸಮತೋಲನ ಆಧಾರದ ಮೇಲೆ ಜಿಲ್ಲೆಗೆ ಸಚಿವ ಸ್ಥಾನ ಕೊಡಿ ಎಂದು ಕೇಳಿದ್ದೇವೆ. ಸಚಿವ ಸ್ಥಾನ ನೀಡಿದರೆ ಅದನ್ನು ನಿಭಾಯಿಸಲು ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

RELATED TOPICS:
English summary :M. P. Renukacharya

ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ

ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್

ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು

ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ

 ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ

ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು

ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ

ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ

ಲೈಂಗಿಕ ದೌರ್ಜನ್ಯ : ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು

ನ್ಯೂಸ್ MORE NEWS...