Fri,Mar29,2024
ಕನ್ನಡ / English

ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂಸ್

01 Aug 2021
2976

ಉಡುಪಿ : ಯುವತಿಯೋರ್ವಳು ನೀರುಪಾಲಾದ ಘಟನೆ ಮಲ್ಪೆ ಕಡಲ ತೀರದಲ್ಲಿ ರವಿವಾರ ಸಂಭವಿಸಿದೆ.

ಮುಂಜಾನೆ ಕೊಡಗು ಮೂಲದ ಮೂವರು ಯುವತಿಯರು ಹಾಗೂ ಒರ್ವ ಯುವಕ ಆಗಮಿಸಿದ್ದರು. ಮಲ್ಪೆ ಬೀಚ್ ಆಗಮಿಸಿದ್ದ ಇವರು ನೀರಿನಲ್ಲಿ ಆಟವಾಡುತ್ತಿದ್ದರು. ಆಟವಾಡುತ್ತಾ ಆಳಕ್ಕೆ ಇಳಿದಿದ್ದರು. ಕೆಲವೆ ಕ್ಷಣಗಳಲ್ಲಿ ಅಲೆಗಳ ಅಬ್ಬರಕ್ಕೆ ನಾಲ್ವರು ಕೊಚ್ಚಿಹೋದರು. ತಕ್ಷಣ ಸ್ಥಳೀಯ ಈಜು ತಜ್ಞರು ಮೂವರನ್ನ ರಕ್ಷಿಸಿದ್ದಾರೆ. ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳೀಯರು ನೀರಿಗೆ ಹೋಗದಂತೆ ಎಚ್ಚರಿಕೆ ನೀಡಿದ್ದರೂ ಇವರು ಕೇಳದೆ ಹೋದ ಪರಿಣಾಮ ಈ ದುರಂತ ಸಂಭವಿಸಿದೆ. ದಶಮಿ (20) ಸಮುದ್ರದಲ್ಲಿ ಕಣ್ಮರೆಯಾಗಿದ್ದಾರೆ. ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಪ್ರಕರಣ ದಾಖಲಾಗಿದೆ.

RELATED TOPICS:
English summary :Udupi

ಅಬಕಾರಿ ನೀತಿ ಹಗರಣ : ಇಡಿ ಬಂಧನದಿಂದ ಸಿಎಂ ಕೇಜ್ರಿವಾಲ್ ಪರಿಹಾರಕ್ಕಾಗಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಣೆ

ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ

ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್

ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು

ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ

 ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ

ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು

ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ

ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ

ನ್ಯೂಸ್ MORE NEWS...