Thu,Apr18,2024
ಕನ್ನಡ / English

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂಸ್

24 Jul 2021
2111

ಬೆಳಗಾವಿ : ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ರಾಮನಗರ ಕಾಲೋನಿಯಲ್ಲಿ ನಡೆದಿದೆ. ಕಿರಣಾ ವಿಭೂತಿ(10) ಮೃತ ಬಾಲಕಿ.

ಧಾರಕಾವಾಗಿ ಸುರಿದಿದ್ದ ಮಳೆಗೆ ರಾಮನಗರದ ಹಳ್ಳ ತುಂಬಿ ಹರಿದಿದ್ದು, ಅಂಗಡಿಗೆ ಹೋಗಿ ವಾಪಸ್​ ಬರುತ್ತಿದ್ದ ವೇಳೆ ಕಾಲು ಜಾರಿ ಹಳ್ಳಕ್ಕೆ ಬಿದ್ದು ಕೊಚ್ಚಿ ಹೋಗಿದ್ದಳು. ಕೂಡಲೇ ಕುಟುಂಬಸ್ಥರು, ಎಸ್​ಡಿಆರ್​ಎಫ್​ ತಂಡಕ್ಕೆ ಮಾಹಿತಿ ನೀಡಿದ್ದು, ಸಿಬ್ಬಂದಿ ಮೃತದೇಹ ಹೊರ ತೆಗೆದಿದ್ದಾರೆ. ಇದೀಗ ಬಾಲಕಿಯ ಶವ ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಹುಕ್ಕೇರಿ ತಾಲೂಕಿನ ಗೌಡವಾಡ, ಅರ್ಜುನವಾಡ ಗ್ರಾಮಗಳಿಗೂ ಹೀರಣ್ಯಕೇಶಿ ನದಿ ನೀರು ನುಗ್ಗಿದೆ. ಕೃಷ್ಣಾ ನದಿಯ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆ ಉಂಟಾಗಿದ್ದು, 2 ಲಕ್ಷ 40 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಯ ಒಳಹರಿವು ಇದ್ದರೆ ಸಂಜೆವರೆಗೂ 3 ಲಕ್ಷ ಕ್ಯೂಸೆಕ್‍ಗೂ ಅಧಿಕ ನೀರು ಕೃಷ್ಣಾ ನದಿಗೆ ಹರಿದು ಬರುವ ಸಾಧ್ಯತೆ ಇದೆ.

RELATED TOPICS:
English summary :Belagavi, chikkodi

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...