Thu,Mar28,2024
ಕನ್ನಡ / English

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂಸ್

28 Jul 2021
1935

ಬೆಂಗಳೂರು : ರಾಜಭವನದ ಆವರಣದಲ್ಲಿ ಇಂದು ನಡೆದ ಪ್ರಮಾಣ ವಚನ ಸಮಾರಂಭ ಕಾರ್ಯಕ್ರಮದಲ್ಲಿ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇಂದು ರಾಜಭವನದ ಗಾಜಿನ ಮನೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಹೊರಗೆ ಬಂದು ಸುದ್ದಿಗಾರರ ಜೊತೆ ಮಾತನಾಡಿ, ನಾನು ಇಂದು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಅನೇಕ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಸವಾಲುಗಳು ಸಾಕಷ್ಟಿವೆ. ಈ ಸಂದರ್ಭದಲ್ಲಿ ನಮ್ಮ ಪಕ್ಷದಲ್ಲಿರುವ ಎಲ್ಲಾ ನಾಯಕರನ್ನು ಒಗ್ಗೂಡಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಧಿಕಾರ ನಡೆಸುತ್ತೇನೆ, ಜನಪರ ಆಡಳಿತ ನೀಡುವುದು ನಮ್ಮ ಗುರಿಯಾಗಿದೆ ಎಂದರು.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯ ಮಂತ್ರಿ ಬಿ. ಎಸ್. ಯಡಿಯೂರಪ್ಪ, ಮುರುಗೇಶ್ ನಿರಾಣಿ ಅವರನ್ನೊಳಗೊಂಡು, ಪಕ್ಷದ ಎಲ್ಲಾ ಪ್ರಮುಖ ನಾಯಕರುಗಳು ಹಾಗೂ ಬೊಮ್ಮಾಯಿ ಕುಟುಂಬಸ್ಥರು ಭಾಗಿಯಾಗಿದ್ದರು.

ಪ್ರಧಾನ ಮಂತ್ರಿಗಳ ಮೇಲೆ ದೇಶದ ಜನತೆ ಅಪಾರವಾದ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಇಂದು ಸಂಜೆ ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ, ಅವರ ಮತ್ತು ಕೇಂದ್ರ ವರಿಷ್ಠರ ಸಲಹೆಗಳನ್ನು ಪಡೆದು ಮುಂದಿನ ಕೆಲಸಕ್ಕೆ ಕಾಲಿಡುತ್ತೇನೆ ಎಂದರು.

RELATED TOPICS:
English summary :Karnataka news live: Basavaraj Bommai takes charge as new CM; PM Modi sends his best wishes

ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ

ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್

ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು

ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ

 ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ

ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು

ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ

ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ

ಲೈಂಗಿಕ ದೌರ್ಜನ್ಯ : ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು

ನ್ಯೂಸ್ MORE NEWS...