Tue,Apr23,2024
ಕನ್ನಡ / English

60 ಕ್ಕೂ ಹೆಚ್ಚು ಮಂಗಗಳಿಗೆ ವಿಷಪ್ರಾಶನ ಮಾಡಿ, ಗೋಣಿಚೀಲದಲ್ಲಿ ಕಟ್ಟಿ ಎಸೆದ ದುಷ್ಕರ್ಮಿಗಳು | ಜನತಾ ನ್ಯೂಸ್

29 Jul 2021
1299

ಸಕಲೇಶಪುರ : ಘನಘೋರ ದುಷ್ಕೃತ್ಯದಲ್ಲಿ, ಸುಮಾರು 60 ಕ್ಕೂ ಹೆಚ್ಚು ಮಂಗಗಳಿಗೆ ವಿಷಪೂರಿತ ಆಹಾರ ನೀಡಿ, ದೊಡ್ಡದಾದ ಚೀಲಗಳಲ್ಲಿ ಕಟ್ಟಿ ಹಾಸನ ಜಿಲ್ಲೆಯ ಸಕಲೇಶಪುರ ಮತ್ತು ಬೇಗೂರ್ ಅಡ್ಡರಸ್ತೆಯಲ್ಲಿ ಎಸೆಯಲಾಯಿತು.

ಮಾನವಕುಲಕ್ಕೆ ದೊಡ್ಡ ಕಳಂಕ ಎಂಬಂತೆ ನಡೆದುಕೊಂಡಿರುವ ದುಷ್ಕರ್ಮಿಗಳು, ಈ ಮುಖ ಜೀವಿಗಳ ಜೀವದೊಂದಿಗೆ ಚೆಲ್ಲಾಟವಾಡಿದ್ದಾರೆ.

ದೊಡ್ಡದಾದ ಗೋಣಿಚೀಲದಲ್ಲಿ ತುಂಬಿಸಿ ಕಟ್ಟಿ ಸಕಲೇಶಪುರ ಮತ್ತು ಬೇಗೂರ್ ಅಡ್ಡರಸ್ತೆಯಲ್ಲಿ ಎಸೆಯಲಾದ ಸುಮಾರು 60 ಕ್ಕೂ ಹೆಚ್ಚು ಮಂಗಗಳನ್ನು ದಾರಿಯಲ್ಲಿ ಹೋಗುವವರು ಪ್ರಾಣಿಗಳ ಚೀರಾಟ ಕೇಳಿ ಪತ್ತೆಹಚ್ಚಿದ್ದಾರೆ. ಈ ಪೈಕಿ ಕೇವಲ 14ಮಂಗಗಳ ಜೀವ ಉಳಿಸಲು ಸಾಧ್ಯವಾಗಿದೆ, ಎನ್ನಲಾಗಿದೆ.

ಈ ಕುರಿತು ಹೇಳಿರುವ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಕೋತಿಗಳ ಸಾವಿನ ಬಗ್ಗೆ ತಿಳಿದುಕೊಳ್ಳಲು ನಾವು ಎಎಚ್ & ವಿಎಸ್ನಲ್ಲಿ ತೀವ್ರ ದುಃಖಿತರಾಗಿದ್ದೇವೆ. ಹಾಸನ ಜಿಲ್ಲೆಯ ನಮ್ಮ ಅಧಿಕಾರಿಗಳು ಅರಣ್ಯ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿದರು. ಒಂದು ಕೋತಿಗೆ ಚಿಕಿತ್ಸೆ ನೀಡಿ ಪುನರ್ವಸತಿಗಾಗಿ ಅರಣ್ಯ ಇಲಾಖೆಗೆ ಒಪ್ಪಿಸಲಾಯಿತು, ಎಂದು ಇಲಾಖೆಯ ಅಧಿಕೃತಖಾತೆಯಿಂದ ಟ್ವೀಟ್ ಮಾಡಿದೆ.

RELATED TOPICS:
English summary :60 Monkeys found poisoned & tied in gunny bags thrown

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...