Fri,Mar29,2024
ಕನ್ನಡ / English

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂಸ್

29 Jul 2021
2814

ದಾವಣಗೆರೆ : ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಪ್ರಕರಣ ಜಿಲ್ಲೆಯ ಚನ್ನಗಿರಿ ತಾಲೂಕಿನ ವಡ್ನಾಳ್ ಬನ್ನಿಹಟ್ಟಿ ಗ್ರಾಮದಲ್ಲಿ ವರದಿಯಾಗಿದೆ.

ಚನ್ನಗಿರಿ ತಾಲ್ಲೂಕು ವಡ್ನಾಳ್ ಬನ್ನಿಹಟ್ಟಿ ಗ್ರಾಮದ ಪುಷ್ಪಾ ಅಲಿಯಾಸ್ ಕುಸುಮಾ(30) ಮತ್ತು ಕೆರೆಬಿಳಚಿ ಗ್ರಾಮದ ಪ್ರಿಯಕರ ಪ್ರಭುಲಿಂಗಪ್ಪ(35) ಬಂಧಿತರು ಎಂದು ಹೇಳಲಾಗಿದೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ವಡ್ನಾಳ್ ಬನ್ನಿಹಟ್ಟಿ ಗ್ರಾಮದ ಲೋಕೇಶಪ್ಪ(38)ನನ್ನು ಕೊಲೆ ಮಾಡಲಾಗಿತ್ತು. ಜುಲೈ 27 ರಂದು ಆರೋಪಿಗಳು ಕೊಲೆ ಮಾಡಿದ್ದರು. ಮನೆಯಲ್ಲಿಯೇ ವೇಲ್ ನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದರು.

ಆರೋಪಿ ಪತ್ನಿಯ ಪ್ರಿಯಕರ ಪ್ರಭು ಲಿಂಗಪ್ಪ, ಚನ್ನಗಿರಿ ತಾಲೂಕಿನ ಕೆರೆಬಿಳಚಿ ಗ್ರಾಮದ ನಿವಾಸಿಯಾಗಿದ್ದು, ಕುಸುಮಳೊಂದಿಗೆ ಅಕ್ರಮಸಂಬಂಧ ಇಟ್ಟುಕೊಂಡಿದ್ದನಂತೆ. ಮೃತ ಲೋಕೇಶಪ್ಪ ಹಾಗು ಆರೋಪಿ ಪತ್ನಿ ಕುಸುಮ‌ ಇಬ್ಬರ ನಡುವೆ ಸಾಕಷ್ಟು ಬಾರಿ ಗಲಾಟೆಯಾಗಿತ್ತಂತೆ. ಗ್ರಾಮಸ್ಥರು ರಾಜೀ ಪಂಚಾಯಿತಿ ಮಾಡಿದ್ರೂ ಪ್ರಯೋಜನ ಆಗಿರಲಿಲ್ಲ. ಈ ಮಧ್ಯೆ ಕುಸುಮ ಪ್ರಭು ಎಂಬತಾನೊಂದಿಗೆ ಅಕ್ರಮಸಂಬಂಧ ಬೆಳೆಸಿಕೊಂಡಿದ್ದಳಂತೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಲೋಕೇಶಪ್ಪನನ್ನು ಇಬ್ಬರು ಸೇರಿ ಕತ್ತು ಹಿಸುಕಿ ಕಳೆದ 27ರ ತಡರಾತ್ರಿ ಮನೆಯಲ್ಲೇ ಕೊಲೆ‌ ಮಾಡಿದ್ದರು ಎಂದು ತಿಳಿದು ಬಂದಿದೆ.

ಕೊಲೆ ಬಳಿಕ ಕುಸುಮ ತನಗೇನೂ ಗೊತ್ತೇ ಇಲ್ಲ ಎಂಬಂತೆ ನಟಿಸಿದ್ದಳು. ಪೊಲೀಸರು ವಿಚಾರಣೆ ನಡೆಸಿದಾಗ ಕುಸುಮ ಹಾಗೂ ಪ್ರಭು ಕೊಲೆ ಮಾಡಿರುವ ಮಾಹಿತಿ ತಿಳಿದುಬಂದಿದೆ. ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ, ಮೃತನ ಪತ್ನಿ ಹಾಗೂ ಪ್ರಿಯಕರ ತಪ್ಪೊಪ್ಪಿಕೊಂಡಿದ್ದಾರೆನ್ನಲಾಗಿದೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

RELATED TOPICS:
English summary :Davanagere

ಅಬಕಾರಿ ನೀತಿ ಹಗರಣ : ಇಡಿ ಬಂಧನದಿಂದ ಸಿಎಂ ಕೇಜ್ರಿವಾಲ್ ಪರಿಹಾರಕ್ಕಾಗಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಣೆ
ಅಬಕಾರಿ ನೀತಿ ಹಗರಣ : ಇಡಿ ಬಂಧನದಿಂದ ಸಿಎಂ ಕೇಜ್ರಿವಾಲ್ ಪರಿಹಾರಕ್ಕಾಗಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಣೆ
ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ
ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ
ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್
ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್
ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್
ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು
ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ
ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ
 ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ
ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ
ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು
ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು
ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ
ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ
ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ
ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ

ನ್ಯೂಸ್ MORE NEWS...