ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂಸ್

29 Jul 2021
527

ತಿರುವನಂತಪುರಮ್ : ದೇಶದೆಲ್ಲೆಡೆ ಕೊರೋನಾ ಪ್ರಕರಣಗಳು ಕಡಿಮೆಯಾಗಿ ಸಾಮಾನ್ಯ ಸ್ಥಿತಿ ತಲುಪುತ್ತಿದ್ದಾರೆ, ಕೇರಳವು ಕಳೆದ ಹಲವು ವಾರಗಳಿಂದ ನಿರಂತರ ಹೆಚ್ಚಿನ ಸಂಖ್ಯೆಯ ಸೋಂಕುಗಳನ್ನು ವರದಿ ಮಾಡುತ್ತಿದೆ.

ಕಳೆದ ಮೂರು ದಿನಗಳಿಂದ ಕೇರಳವು 22,000 ಹೊಸ ಕೋವಿಡ್ ಸೋಂಕುಗಳನ್ನು ವರದಿ ಮಾಡುತ್ತಿದೆ, ಎನ್ನಲಾಗಿದೆ. ಭಾರತದಲ್ಲಿ ಬೇರೆ ಯಾವುದೇ ರಾಜ್ಯವು 10,000 ರ ಗಡಿ ದಾಟಿಲ್ಲ.

ಕೋವಿಡ್ ನಿರ್ವಹಣೆಯಲ್ಲಿ ದೇಶದಲ್ಲೇ ಉತ್ತಮ ಅಭ್ಯಾಸ ಹೊಂದಿರುವ ರಾಜ್ಯ, ಎಂದು ಕೆಲವೊಂದು ಮಾಧ್ಯಮಗಳಲ್ಲಿ ಪ್ರಶಂಸಿಸಲ್ಪಟ್ಟ ರಾಜ್ಯವು ಈಗ ಕಳೆದ ಕೆಲವು ದಿನಗಳಿಂದ ದೇಶದ ಒಟ್ಟು ಧನಾತ್ಮಕ ಪ್ರಕರಣಗಳಲ್ಲಿ 50 ಪ್ರತಿಶತದಷ್ಟು ಕೊಡುಗೆಯಾಗಿ ನೀಡುತ್ತಿದೆ.

ದೈನಂದಿನ ಕೋವಿಡ್-19 ಪ್ರಕರಣಗಳಲ್ಲಿ ಆತಂಕಕಾರಿ ಏರಿಕೆಗೆ ಸಾಕ್ಷಿಯಾಗಿರುವ ಕೇರಳ, ಈ ವಾರದಿಂದ ವಾರಾಂತ್ಯದ ಲಾಕ್‌ಡೌನ್ ಅನ್ನು ಮತ್ತೊಮ್ಮೆ ವಿಸ್ತರಿಸಿದೆ. ಕೇಂದ್ರ ಸರ್ಕಾರವು ಆರು ಸದಸ್ಯರ ತಂಡವನ್ನು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದಿಂದ ರಾಜ್ಯಕ್ಕೆ ಕಳುಹಿಸುತ್ತಿದೆ, ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ.

ಹಿಂದೊಮ್ಮೆ ದೇವರನಾಡು ಎಂದು ಕರೆಯಲ್ಪಡುತ್ತಿದ್ದ ಕೇರಳದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವುದರಿಂದ, ಕೋವಿಡ್ ನಿರ್ವಹಣೆಯಲ್ಲಿ ರಾಜ್ಯದ ನಿರಂತರ ಪ್ರಯತ್ನಗಳಿಗೆ ತಂಡವು ನೆರವಾಗಲಿದೆ, ಎಂದು ಕೇಂದ್ರ ಅರೋಗ್ಯ ಮಂತ್ರಿ ಮನ್ಸುಕ್ ಮಾಂಡವಿಯಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

RELATED TOPICS:
English summary :22000 cases everyday in neighboring state Kerala : Warning for state

ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ನ್ಯೂಸ್ MORE NEWS...