Fri,Mar29,2024
ಕನ್ನಡ / English

ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್ಯೂಸ್

31 Jul 2021
2483

ಬೆಂಗಳೂರು : ಬೆಂಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಚಿಕ್ಕಮಗಳೂರು ಮತ್ತು ಚಾಮರಾಜ ನಗರ ಜಿಲ್ಲೆಗಳಲ್ಲಿ ಏಕಾಏಕಿ ಪ್ರಕರಣ ಏರಿಕೆ ಕಂಡಿರುವುದು ಸಾಕಷ್ಟು ಆತಂಕ ಮೂಡಿಸಿದೆ. ಇದೇ ಹಿನ್ನಲೆ ಇಂದು ಈ ಜಿಲ್ಲೆಗಳ ಡಿಸಿ, ಎಸ್ ಪಿ , ಸಿಇಓಗಳೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿದರು.

ಸಭೆಯಲ್ಲಿ ವೈದ್ಯಕೀಯ ಶಿಕ್ಷಣ,ಆರೋಗ್ಯ ಇಲಾಖೆ ಪ್ರಧಾನಕಾರ್ಯದರ್ಶಿಗಳು, ಬಿಬಿಎಂಪಿ ಆಯುಕ್ತರು,ಅಧಿಕಾರಿಗಳು ಕೂಡ ಹಾಜರಿದ್ದರು. ಈ ವೇಳೆ ಸೋಂಕು ಹೆಚ್ಚಾಗುತ್ತಿರುವ ಕಾರಣ ಕುರಿತು ಚರ್ಚಿಸಿದ ಸಿಎಂ, ನಿಯಂತ್ರಣ ಸಂಬಂಧ ಕಟ್ಟುನಿಟ್ಟಿನ ಕ್ರಮವಹಿಸುವಂತೆ ಸೂಚನೆ ನೀಡಿದರು.

ಕೇರಳ ಹಾಗೂ ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆ ಇಂದಿನಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕೋವಿಡ್​ ನೆಗೆಟಿವ್​ ವರದಿ ಕಡ್ಡಾಯ ಮಾಡಲಾಗಿದೆ. ಲಸಿಕೆ ಪಡೆದಿದ್ದರೂ ರಾಜ್ಯಕ್ಕೆ ಆಗಮಿಸುವ 72 ಗಂಟೆ ಮುಂಚಿತವಾಗಿ ಆರ್​ಟಿಪಿಸಿಆರ್​ ಪರೀಕ್ಷೆಯ ನೆಗೆಟಿವ್​ ವರದಿಯನ್ನು ಹಾಜರು ಪಡಿಸಬೇಕಿದೆ.

ರಿಪೋರ್ಟ್ ಇದ್ದವರಿಗೆ ಮಾತ್ರ ಒಳ ಪ್ರವೇಶಕ್ಕೆ ಅನುವುಮಾಡಿ. ಪ್ರತಿನಿತ್ಯ ಹೆಚ್ಚಿನ ಜನ ಅಲ್ಲಿಂದ ಇಲ್ಲಿಗೆ ಭೇಟಿ ನೀಡುತ್ತಾರೆ. ಇದರಿಂದ ಸೋಂಕು‌ ಹರಡುವ ಸಾಧ್ಯತೆಗಳು ಹೆಚ್ಚು ಹಾಗಾಗಿ ತುಂಬಾ ಎಚ್ಚರಿಕೆಯಿಂದ ಗಮನವಿಡಿ. ಸೋಂಕು ಹೆಚ್ಚಾಗಲು ಅವಕಾಶ ಕೊಡಬೇಡಿ. ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬರಬೇಕು ಎಂದು ಸೂಚನೆ ನೀಡಿದ್ದಾರೆ.

RELATED TOPICS:
English summary :Basavaraj bommai

ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ

ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್

ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು

ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ

 ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ

ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು

ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ

ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ

ಲೈಂಗಿಕ ದೌರ್ಜನ್ಯ : ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು

ನ್ಯೂಸ್ MORE NEWS...