Thu,Apr25,2024
ಕನ್ನಡ / English

ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂಸ್

11 Jun 2021
1190

ಬೆಂಗಳೂರು : ಲಾಕ್​ಡೌನ್ ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ಜೂನ್ 14ರಿಂದ ಅದು ಜಾರಿಗೆ ಬರಲಿದೆ. ಆದರೆ, ಇಂದೇ ಜನರು ಸಡಿಲಿಕೆ ಜಾರಿಯಾಗಿರುವಂತೆ ಸಂಚಾರ ಮಾಡುತ್ತಿದ್ದಾರೆ. ಇದು ಸರಿಯಲ್ಲ. ನಮ್ಮ ಪೊಲೀಸ್ ಪಡೆಯನ್ನು ಬಳಸಿಕೊಳ್ಳುವ ಅನಿವಾರ್ಯತೆ ಸೃಷ್ಟಿಸಬಾರದು ಎಂದು ಜನತೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಜನರು ಕೊರೋನಾ ತಡೆಗೆ ಸ್ವಯಂ ನಿಯಂತ್ರಣ ಮಾಡಬೇಕು, ಪೊಲೀಸರು ಕಾನೂನನ್ನು ಕೈಗೆತ್ತಿಕೊಳ್ಳುವ ಅವಕಾಶ ಬರಬಾರದು, ಪೊಲೀಸರು ಹಿಡೀತಿಲ್ಲ ಎಂದು ಕೇರ್ ಲೆಸ್ ಮಾಡಬೇಡಿ, ರಸ್ತೆಯಲ್ಲಿ ಪೊಲೀಸರು ತಡೆಯದಿದ್ದರೂ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗುವುದರಿಂದ ಕೇಸು ದಾಖಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜೂನ್ 14ರಿಂಗ ಲಾಕ್ ಡೌನ್ ನಿಯಮಗಳನ್ನು ಪರಿಷ್ಕರಿಸಿ ಸರ್ಕಾರ ಹೊಸ ಮಾರ್ಗಸೂಚಿಯನ್ನು ನಿನ್ನೆ ಪ್ರಕಟಿಸಿದೆ. ಬೆಂಗಳೂರು ಸೇರಿದಂತೆ ಕೊರೋನಾ ಸಕ್ರಿಯ ಪ್ರಕರಣಗಳು ಕಡಿಮೆಯಿರುವ ಜಿಲ್ಲೆಗಳಲ್ಲಿ ಹಲವು ಸೇವೆಗಳಿಗೆ ರಿಯಾಯಿತಿ ನೀಡಲಾಗಿದೆ.

ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ಪ್ರಾರಂಭ ಮಾಡುವ ಸಲುವಾಗಿ ಕೆಲವು ರಿಯಾಯಿತಿಗಳನ್ನು ಮುಖ್ಯಮಂತ್ರಿಗಳು ಪ್ರಕಟಿಸಿದ್ದಾರೆ. ಎಲ್ಲಾ ತರದ ಕೈಗಾರಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಶೇ.50ರಷ್ಟು ಉದ್ಯೋಗಿಗಳನ್ನು ಬಳಸಿಕೊಂಡು ಉತ್ಪಾದನೆ ಆರಂಭಿಸಲು ಅವಕಾಶ ಕಲ್ಪಿಸಲಾಗಿದೆ.

ಅಗತ್ಯ ವಸ್ತುಗಳ ಖರೀದಿ ಸಮಯವನ್ನ ವಿಸ್ತರಿಸಲಾಗಿದೆ. ಬೆಳಗ್ಗೆ 6ರಿಂದ 10ರ ಬದಲು 6ರಿಂದ ಮಧ್ಯಾಹ್ನ 2 ಗಂಟೆವರೆಗೆ ಸಮಯ ವಿಸ್ತರಣೆ ಮಾಡಲಾಗಿದೆ.

ಸಾರ್ವಜನಿಕರು ಇಂದಿನಿಂದಲೇ ನಿರ್ಬಂಧ ಸಡಿಲಿಕೆ ಎಂದುಕೊಂಡಿದ್ದಾರೆ. ಆದರೆ, ಇದು ಜೂನ್ 14ರಿಂದ ಜಾರಿಗೆ ಬರಲಿದೆ. ಇಂದೇ ನಮಗೆ ಅವಕಾಶವಿದೆಯೆಂದು ಕೆಲವರು ಓಡಾಡುತ್ತಿದ್ದಾರೆ. ಇದು ಸರಿಯಲ್ಲ, ಇನ್ನೂ ಎರಡು-ಮೂರು ದಿನ ಲಾಕ್​ಡೌನ್​ ಸಂಪೂರ್ಣ ಇರಲಿದೆ. ಚಾಚೂ ತಪ್ಪದೆ ಜನರು ಪಾಲನೆ ಮಾಡಬೇಕು.

RELATED TOPICS:
English summary :Basavaraj Bommai

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...