ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂಸ್

13 Jun 2021
457

ಮೈಸೂರು : ತೆಂಗಿನ ಮರವೊಂದು ಬಿದ್ದ ಪರಿನಾಮ ಆಟವಾಡುತ್ತಿದ್ದ ಬಾಲಕ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕುಪ್ಪರವಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ತೋಟದ ಮನೆಯಲ್ಲಿ ಕ್ರಿಕೆಟ್ ಆಡಿಕೊಳ್ಳುತ್ತಿದ್ದ ಅಭಯ್(6) ಮೃತಪಟ್ತ ದುರ್ದೈವಿ ಬಾಲಕ.

ನಂಜನಗೂಡು ತಾಲ್ಲೂಕಿನ ಕುಪ್ಪರವಳ್ಳಿ ಗ್ರಾಮದ ತೋಟದ ಮನೆಯ ಮುಂದೆ ಕ್ರಿಕೆಟ್ ಆಟವಾಡುತ್ತಿದ್ದ 6 ವರ್ಷದ ಬಾಲಕ ಅಭಯ್ ಮೇಲೆ ತೆಂಗಿನ ಮರ ಬಿದ್ದಿದೆ. ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬಾಲಕನ ಜೊತೆ ಆಟವಾಡುತ್ತಿದ್ದ ಬಾಲಕಿ ಗಾಯಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mysuru

ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#

ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#

ಜಮೀರ್ ನಿವಾಸದ ಮೇಲೆ ಐಟಿ ದಾಳಿ:  ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#

ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#

ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ:  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#

ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#

ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#

ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#

ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#

ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#

ನ್ಯೂಸ್ MORE NEWS...