Sun,May19,2024
ಕನ್ನಡ / English

ಭೂಗತಪಾತಕಿ-ಶಾಸಕ ಮುಖ್ತಾರ್ ಅನ್ಸಾರಿಯನ್ನು ಉತ್ತರ ಪ್ರದೇಶಕ್ಕೆ ಹಸ್ತಾಂತರಿಸುವಂತೆ ಪಂಜಾಬ್ ಸರ್ಕಾರಕ್ಕೆ ನಿರ್ದೇಶನ ನೀಡಿದ ಸುಪ್ರಿಂ | Janata news

26 Mar 2021
2022

ನವದೆಹಲಿ : ಭೂಗತಪಾತಕಿ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರನ್ನು ಪಂಜಾಬ್‌ನಿಂದ ಉತ್ತರ ಪ್ರದೇಶದ ಜೈಲಿಗೆ ಸ್ಥಳಾಂತರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ. ಅನ್ಸಾರಿಯನ್ನು ಪಂಜಾಬ್‌ನ ರೂಪನಗರ ಜೈಲಿನಿಂದ ಉತ್ತರ ಪ್ರದೇಶದ ಬಾಂಡಾ ಜೈಲಿಗೆ ಸ್ಥಳಾಂತರಿಸಲು ನ್ಯಾಯಾಲಯ ಎರಡು ವಾರಗಳ ಸಮಯವನ್ನು ನೀಡಿದೆ. ಅನ್ಸಾರಿ ಉತ್ತರ ಪ್ರದೇಶದ ಮೌ ವಿಧಾನಸಭೆ ಕ್ಷೇತ್ರದ ಪ್ರಸ್ತುತ ಬಹುಜನ್ ಸಮಾಜವಾದಿ ಪಾರ್ಟಿ(ಬಿಎಸ್ಪಿ) ಶಾಸಕರಾಗಿದ್ದಾರೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಆರ್.ಎಸ್.ರೆಡ್ಡಿ ಅವರ ನ್ಯಾಯಪೀಠವು, ಅನ್ಸಾರಿಯನ್ನು ಹಸ್ತಾಂತರಿಸುವಂತೆ ಪಂಜಾಬ್ ಸರ್ಕಾರ ಮತ್ತು ರೂಪನಗರ ಜೈಲು ಪ್ರಾಧಿಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ, ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿದ್ದ ಮನವಿಯ ಮೇರೆಗೆ ತೀರ್ಪು ನೀಡಿದೆ.

ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಸರ್ಕಾರಕ್ಕೆ ರೂಪ್‌ನಗರ ಜೈಲಿನಿಂದ ಉತ್ತರ ಪ್ರದೇಶದ ಬಂಡಾ ಜಿಲ್ಲಾ ಜೈಲಿಗೆ ಅನ್ಸಾರಿ ವರ್ಗಾವಣೆಯನ್ನು ಕೋರಲು ಯಾವುದೇ ಮೂಲಭೂತ ಹಕ್ಕು ಸಿಕ್ಕಿಲ್ಲ, ಎಂದು ಪಂಜಾಬ್ ಸರ್ಕಾರ ಮಾರ್ಚ್ 4 ರಂದು, ಉನ್ನತ ನ್ಯಾಯಾಲಯಕ್ಕೆ ತಿಳಿಸಿತ್ತು.

2019ರ ಜನವರಿಯಿಂದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ಸಾರಿ ಅವರನ್ನು ಪಂಜಾಬ್‌ನ ರುಪ್‌ನಗರದಲ್ಲಿ ಜಿಲ್ಲಾ ಜೈಲಿನ ಇಡಲಾಗಿದೆ. ಉತ್ತರಪ್ರದೇಶದಲ್ಲಿ ದಾಖಲಾದ ಹಲವಾರು ಭೀಕರ ಅಪರಾಧಗಳ ಪ್ರಕರಣದಲ್ಲೂ ಅನ್ಸಾರಿ ಆರೋಪಿಯಾಗಿದ್ದಾನೆ.

RELATED TOPICS:
English summary :SC directs Punjab government to hand over custody of gangster-MLA Mukhtar Ansari to UP

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...