Fri,Apr26,2024
ಕನ್ನಡ / English

ಆರೋಗ್ಯ ಸಚಿವರ ವಜಾ ಮಾಡಿದ ತೆಲಂಗಾಣ ಸಿಎಂ ಕೆಸಿಆರ್ : ಅರೋಗ್ಯ ಖಾತೆ ಸಿಎಂ ವಶಕ್ಕೆ | ಜನತಾ ನ್ಯೂಸ್

01 May 2021
1737

ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ತಕ್ಷಣಕ್ಕೆ ಜಾರಿ ಬರುವಂತೆ ರಾಜ್ಯದ ಆರೋಗ್ಯ ಸಚಿವರನ್ನು ವಜಾ ಮಾಡಿದ್ದು, ಅವರ ಖಾತೆಯನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಸಿಎಂ ಕೆಸಿಆರ್ ಅವರ ಮನವಿಯನ್ನು ರಾಜ್ಯಪಾಲರು ಅಂಗೀಕರಿಸಿದ ನಂತರ ಇಟಾಲಾ ರಾಜೇಂದರ್ ಅವರ ವೈದ್ಯಕೀಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯನ್ನು ಮುಖ್ಯಮಂತ್ರಿಯವರಿಗೆ ತಕ್ಷಣ ವರ್ಗಾಯಿಸಲಾಗಿದೆ.

ಮೇಡಕ್ ಜಿಲ್ಲೆಯಲ್ಲಿ ಇಟಾಲಾ ರಾಜೇಂದರ್ ಅವರ ವಿರುದ್ಧದ ಭೂ ಕಬಳಿಕೆ ಆರೋಪದ ಬಗ್ಗೆ ತನಿಖೆ ನಡೆಸಲು ಆದೇಶಿಸಿದ ಕೆಸಿಆರ್ ಅವರು, ಮೇಡಕ್‌ನ ಮಸಾಯಿಪೆಟ್ ಮಂಡಲದಲ್ಲಿರುವ ಅಚಾಂಪೆಟ್‌ನ ಹೊರವಲಯದಲ್ಲಿರುವ ಭೂಮಿಯನ್ನು ಅತಿಕ್ರಮಣ ಮಾಡಿದ ದೂರುಗಳ ಕುರಿತು ಜಿಲ್ಲಾಧಿಕಾರಿಯಿಂದ ತನಿಖೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ರಾಜೇಂದರ್ ಅವರು ತಮ್ಮ ಕೋಳಿ ಫಾರ್ಮ್ ಜಮುನಾ ಹ್ಯಾಚರೀಸ್ ಸುತ್ತಮುತ್ತಲಿನ ಸುಮಾರು 100 ಎಕರೆ ನಿಯೋಜಿತ ಭೂಮಿಯನ್ನು ಕಸಿದುಕೊಂಡಿದ್ದಾರೆ, ಎಂದು ಕೆಲವು ರೈತರು ದೂರಿದ ಬೆನ್ನಲ್ಲೇ ಕೆಸಿಆರ್ ಅವರ ಈ ಕ್ರಮವು ಬಂದಿದೆ. ಕೆಲವು ಸ್ಥಳೀಯ ಟಿವಿ ಚಾನೆಲ್‌ಗಳು ಸಹ ಈ ಕುರಿತು ವರದಿಯನ್ನು ಮಾಡಿತ್ತು.

RELATED TOPICS:
English summary :Telangana CM KCR sacks Health min. : Health portfolio transferred to CM

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...