ಆ್ಯಂಬುಲೆನ್ಸ್​ ಸಿಗದೇ ಬೆಂಗಳೂರಿನಂದ ಮಂಡ್ಯ ತನಕ ಎದೆಗೆ ಮಲಗಿಸಿಕೊಂಡು ತಾಯಿಯ ಮೃತದೇಹ ಆಟೋದಲ್ಲಿ ಸಾಗಿಸಿದ ಮಗ! | ಜನತಾ ನ್ಯೂಸ್

10 May 2021
528
Mandya

ಬೆಂಗಳೂರು : ಆ್ಯಂಬುಲೆನ್ಸ್​ ಸಿಗದೆ ಮಹಿಳೆಯ ಮೃತದೇಹವನ್ನು ಆಟೋ ಮೂಲಕ ಸಾಗಿಸಲಾಗಿದೆ. ಈ ಹೃದಯ ವಿದ್ರಾವಕ ಘಟನೆ ನಾಯಂಡಳ್ಳಿ ಜಂಕ್ಷನ್​ನಲ್ಲಿ ನಡೆದಿದೆ.

ಶಾರದಮ್ಮ (73) ಮೃತ ಮಹಿಳೆ. ಬೆಂಗಳೂರಿಗೆ ತಾಯಿಯನ್ನ ಕರೆದುಕೊಂಡು ಮಗ ಶಿವಕುಮಾರ್​ ಬಂದಿದ್ದ. ಬೆಡ್​​ಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದ. ನನ್ನ ತಾಯಿಯನ್ನ ಉಳಿಸಿಕೊಡಿ ಎಂದಿ ಅಂಗಲಾಚಿದ್ದ. ಕೊನೆಗೂ ಖಾಸಗಿ ಆಸ್ಪತ್ರೆಯೊಂದರಲ್ಲಿ ತಾಯಿಗೆ ಚಿಕಿತ್ಸೆ ಕೊಡಿಸಲು ದಾಖಲಿಸಿ ಪರೀಕ್ಷೆ ಮಾಡುವ ವೇಳೆ ಶಾರದಮ್ಮ ಉಸಿರು ಬಿಟ್ಟಿದ್ದಾರೆ.

ಆಂಬುಲೆನ್ಸ್​ಗಾಗಿ ಪರದಾಡಿದರೂ ಸಿಗಲಿಲ್ಲ. ಅದಾದ ಬಳಿಕ ತಮ್ಮೂರಿಗೆ ಶವ ಕೊಂಡೊಯ್ಯಲು ಮಗ ಶಿವಕುಮಾರ್ 108 ಅಂಬ್ಯುಲೆನ್ಸ್ಗೆ ಕರೆ ಮಾಡಿದ್ದಾನೆ. ಆದರೆ ಯಾವುದೇ ಪ್ರತಿಕ್ರಿಯೆ ದೊರೆಯದ ಕಾರಣ, ಕೊನೆಗೆ ಆಟೋದಲ್ಲಿ ವೃದ್ಧ ತಾಯಿಯ ಶವವನ್ನು ಸಾಗಿಸಲು ಮುಂದಾಗಿದ್ದಾನೆ. ಮಾನವೀಯತೆ ಮೆರೆದ ಆಟೋ ಚಾಲಕ ಶಗ ಸಾಗಿಲು ಒಪ್ಪಿದರು.

ಕರೊನಾದಿಂದ ಶಾರದಮ್ಮ ಮೃತಪಟ್ಟಿದ್ದರೂ ಆಸ್ಪತ್ರೆಯವರು ಮೃತದೇಹಕ್ಕೆ ಪಿಪಿಇ ಕಿಟ್​ ಅನ್ನೂ ಹಾಕದೆ ಶವ ಹಸ್ತಾಂತರಿಸಿದ್ದಾರೆ. ತಾಯಿ ಶವವನ್ನು ಆಟೋದಲ್ಲಿ ಮಲಗಿಸಲು ಸಾಧ್ಯವಾಗದೆ ಕೂರಿಸಿದ್ದಾರೆ. ಆಟೋದಲ್ಲಿ ಕುಲುಕಿ ಬೀಳದಂತೆ ಅಮ್ಮನ ತಲೆಯನ್ನು ಶಿವಕುಮಾರ್​ ಎದೆಗೆ ಆನಿಸಿಕೊಂಡೇ ಪ್ರಯಾಣ ಬೆಳೆಸಿದ ದೃಶ್ಯ ಮನಕಲಕುವಂತಿತ್ತು.

ಘಟನೆ ಬಗ್ಗೆ ಮಾಹಿತಿ ತಿಳಿದ ಪೊಲೀಸರು ನಾಯಂಡಳ್ಳಿ ಜಂಕ್ಷನ್ ಬಳಿಕ ಆಟೋ ನಿಲ್ಲಿಸಿ ವಾಹನ ವ್ಯವಸ್ಥೆ ಮಾಡಿ ಕೊಟ್ಟು, ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದಬಂದಿದೆ.

RELATED TOPICS:
English summary :Mandya

ಪತ್ನಿ ಸಾವಿನ ಗಳಿಗೆ ಸರಿಯಿಲ್ಲ, 3 ತಿಂಗಳು ಮನೆಗೆ ಬರಬೇಡ: ಪತ್ನಿಯ ಸಂಬಂಧಿಕರಿಂದಲೇ ಮನೆಗೆ ಕನ್ನ ಆರೋಪ | ಜನತಾ ನ್ಯೂ&#
ಪತ್ನಿ ಸಾವಿನ ಗಳಿಗೆ ಸರಿಯಿಲ್ಲ, 3 ತಿಂಗಳು ಮನೆಗೆ ಬರಬೇಡ: ಪತ್ನಿಯ ಸಂಬಂಧಿಕರಿಂದಲೇ ಮನೆಗೆ ಕನ್ನ ಆರೋಪ | ಜನತಾ ನ್ಯೂ&#
ಕೋವಿಡ್ 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ, ವಿನಯ್ ಗುರೂಜಿ ಸಲಹೆ | ಜನತಾ ನ್ಯೂ&#
ಕೋವಿಡ್ 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ, ವಿನಯ್ ಗುರೂಜಿ ಸಲಹೆ | ಜನತಾ ನ್ಯೂ&#
ಕಾಂಗ್ರೆಸ್​ ವಿರುದ್ಧ ಫೇಸ್​ಬುಕ್ ಪೋಸ್ಟ್ , ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು! | ಜನತಾ ನ್ಯೂ&#
ಕಾಂಗ್ರೆಸ್​ ವಿರುದ್ಧ ಫೇಸ್​ಬುಕ್ ಪೋಸ್ಟ್ , ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು! | ಜನತಾ ನ್ಯೂ&#
ಮಗುವಿನೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಾಯಿ | ಜನತಾ ನ್ಯೂ&#
ಮಗುವಿನೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಾಯಿ | ಜನತಾ ನ್ಯೂ&#
ಸಿಎಂ ಸ್ಥಾನ ಖಾಲಿ ಇಲ್ಲ‌ ಎಂದು ಬೋರ್ಡ್‌ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ- ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ಸಿಎಂ ಸ್ಥಾನ ಖಾಲಿ ಇಲ್ಲ‌ ಎಂದು ಬೋರ್ಡ್‌ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ- ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ಯುವಕನ ಬರ್ಬರ ಕೊಲೆ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು | ಜನತಾ ನ್ಯೂ&#
ಯುವಕನ ಬರ್ಬರ ಕೊಲೆ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು | ಜನತಾ ನ್ಯೂ&#
ನಡು ರಸ್ತೆಯಲ್ಲಿ ಆ್ಯಂಬುಲೆನ್ಸ್​ನಿಂದ ಜಿಗಿದು ಕತ್ತು ಕೊಯ್ದುಕೊಂಡ ಮಾನಸಿಕ ಅಸ್ವಸ್ಥ | ಜನತಾ ನ್ಯೂ&#
ನಡು ರಸ್ತೆಯಲ್ಲಿ ಆ್ಯಂಬುಲೆನ್ಸ್​ನಿಂದ ಜಿಗಿದು ಕತ್ತು ಕೊಯ್ದುಕೊಂಡ ಮಾನಸಿಕ ಅಸ್ವಸ್ಥ | ಜನತಾ ನ್ಯೂ&#
ಪತ್ನಿ ಸತ್ತಳೆಂದು ಪತಿ ಆತ್ಮಹತ್ಯೆ: ಮನನೊಂದು ಮಕ್ಕಳು ಆತ್ಮಹತ್ಯೆ | ಜನತಾ ನ್ಯೂ&#
ಪತ್ನಿ ಸತ್ತಳೆಂದು ಪತಿ ಆತ್ಮಹತ್ಯೆ: ಮನನೊಂದು ಮಕ್ಕಳು ಆತ್ಮಹತ್ಯೆ | ಜನತಾ ನ್ಯೂ&#
ಅತ್ತೆ ಮತ್ತು ಸೊಸೆ ನಡುವೆ ಗಲಾಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಸೊಸೆ ಸಾವು | ಜನತಾ ನ್ಯೂ&#
ಅತ್ತೆ ಮತ್ತು ಸೊಸೆ ನಡುವೆ ಗಲಾಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಸೊಸೆ ಸಾವು | ಜನತಾ ನ್ಯೂ&#
ಮೇಕೆದಾಟು ಯೋಜನೆ : ಪ್ರಧಾನಿಯಿಂದ ಭಾಷಾ ದುರಭಿಮಾನಿ ಬಿಜೆಪಿ ಸಂಸದರು ಉತ್ತರ ಪಡೆಯಬೇಕು - ಎಚ್‌ಡಿಕೆ | ಜನತಾ ನ್ಯೂ&#
ಮೇಕೆದಾಟು ಯೋಜನೆ : ಪ್ರಧಾನಿಯಿಂದ ಭಾಷಾ ದುರಭಿಮಾನಿ ಬಿಜೆಪಿ ಸಂಸದರು ಉತ್ತರ ಪಡೆಯಬೇಕು - ಎಚ್‌ಡಿಕೆ | ಜನತಾ ನ್ಯೂ&#
ವಿದ್ಯಾರ್ಥಿನಿ ಆತ್ಮಹತ್ಯೆ: ಮನನೊಂದ ತಂದೆ ಹೃದಯಾಘಾತದಿಂದ ಮೃತ | ಜನತಾ ನ್ಯೂ&#
ವಿದ್ಯಾರ್ಥಿನಿ ಆತ್ಮಹತ್ಯೆ: ಮನನೊಂದ ತಂದೆ ಹೃದಯಾಘಾತದಿಂದ ಮೃತ | ಜನತಾ ನ್ಯೂ&#
ಮನೆಯಲ್ಲಿ ಆಟವಾಡುತ್ತಾ ಇಲಿ ಪಾಷಾಣ ತಿಂದು ಮಗು ದಾರುಣ ಸಾವು | ಜನತಾ ನ್ಯೂ&#
ಮನೆಯಲ್ಲಿ ಆಟವಾಡುತ್ತಾ ಇಲಿ ಪಾಷಾಣ ತಿಂದು ಮಗು ದಾರುಣ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...