ಲೈಂಗಿಕ ಕ್ರಿಯೆ ನಡೆಸಿ, ವಿಷ ಕುಡಿದ ಪ್ರೇಮಿಗಳು: ಮಾರ್ಗಮಧ್ಯದಲ್ಲಿ ಪಾಲಕರಿಗೆ ಹೇಳಿದಳು ಸ್ಫೋಟಕ ರಹಸ್ಯ! | ಜನತಾ ನ್ಯೂಸ್

10 May 2021
724
Yadagiri

ಯಾದಗಿರಿ : ಶಿವಕುಮಾರ ಎಂಬಾತ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ್ದ. ಮೇ 6 ರಂದು ಮದುವೆಯಾಗುವುದಾಗಿ ಬಾಲಕಿಯನ್ನು ಕಾರ್ ನಲ್ಲಿ ಕರೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಮಾಹಿತಿ ತಿಳಿದ ಪೋಷಕರು ಹುಡುಕಾಟ ನಡೆಸಿದ್ದಾರೆ.

ಶಿವಕುಮಾರ್ ಬಾಚಮಟ್ಟಿ ಎಂಬಾತ ಹುಣಸಗಿ ಪಟ್ಟಣದ ಅಪ್ತಾಪ್ತ ಬಾಲಕಿಯನ್ನ ಪ್ರೀತಿಸುತ್ತಿದ್ದ. ಮದುವೆ ಆಗುವುದಾಗಿ ನಂಬಿಸಿ ಆಕೆಯನ್ನ ಯಂಕಂಚಿ ಲಾಡ್ಜ್ ಗೆ ಮೇ 6ರಂದು ಕಾರಿನಲ್ಲಿ ಕರೆದೊಯ್ದಿದ್ದ.

ಇದಕ್ಕೆ ಆತನ ಇಬ್ಬರು ಸ್ನೇಹಿತರು ಸಾಥ್​ ಕೊಟ್ಟಿದ್ದರು. ಸಿಂದಗಿ ತಾಲೂಕಿನ ಯಂಕಂಚಿಯ ಲಾಡ್ಜ್​ನಲ್ಲಿ ಇಬ್ಬರೂ ತಂಗಿದ್ದರು.

ನಂತರ ಲಾಡ್ಜ್ ಗೆ ಬಂದಿದ್ದ ಯುವಕನ ಸ್ನೇಹಿತ ಬಸವನಗೌಡ ನಿಮ್ಮನ್ನು ಮನೆಯವರು ಹುಡುಕುತ್ತಿದ್ದು, ಅವರ ಕೈಗೆ ಸಿಕ್ಕರೆ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ. ಊರಿಗೆ ಬರಬೇಡಿ, ಎಲ್ಲಾದರೂ ವಿಷ ಕುಡಿದು ಸಾಯಿರಿ ಎಂದು ಹೇಳಿದ್ದಾನೆ.

ಇದರಿಂದ ನೊಂದ ಯುವಕ ಮತ್ತು ಬಾಲಕಿ ವಿಷ ಕುಡಿದಿದ್ದಾರೆ. ಪೋಷಕರು ಹುಡುಕಾಡಿಕೊಂಡು ಲಾಡ್ಜ್ ಗೆ ಬಂದಾಗ ವಿಷಸೇವಿಸಿ ಒದ್ದಾಡುತ್ತಿದ್ದ ಬಾಲಕಿ ಮತ್ತು ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇತ್ತ ಮೃತ ಬಾಲಕಿಯ ಪೋಷಕರು ಯುವಕನ ವಿರುದ್ಧ ಕೇಸ್ ದಾಖಲಿಸಿದ್ದಾರೆ. ವಿಷ ಕುಡಿದವರನ್ನ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಬಾಲಕಿ ಅಂದು ಏನೆಲ್ಲ ಆಯ್ತು ಎಂಬುದನ್ನು ಪಾಲಕರ ಬಳಿ ಬಾಯ್ಬಿಟ್ಟಿದ್ದಾಳೆ ಎನ್ನಲಾಗಿದೆ.

ಮದುವೆ ಆಗುವುದಾಗಿ ನನ್ನನ್ನು ನಂಬಿಸಿದ ಶಿವಕುಮಾರ್​ ಕಾರಿನಲ್ಲಿ ಲಾಡ್ಜ್​ಗೆ ಕರೆದೊಯ್ದ. ನಾನು ಬೇಡ ಬೇಡ ಅಂದರೂ ಲೈಂಗಿಕ ಸಂಭೋಗ ನಡೆಸಿದ. ಇದಾದ ಮೇಲೆ ಬಸನಗೌಡ ಎಂಬಾದ ಬಂದು, ನಿಮ್ಮನ್ನು ಮನೆಯವರೆಲ್ಲ ಹುಡುಕುತ್ತಿದ್ದಾರೆ. ಅವರ ಕೈಗೆ ಸಿಕ್ಕರೆ ಒಟ್ಟಿಗೆ ಇರಲು ಬಿಡಲ್ಲ. ಎಲ್ಲಾದರೂ ವಿಷ ಕುಡಿದು ಸಾಯಿರಿ. ಆದರೆ ಊರಿಗೆ ಮಾತ್ರ ಬರಬೇಡಿ ಅಂದ. ಅದಕ್ಕೆ ನಾವು ವಿಷ ಕುಡಿದೆವು.. ಎಂದು ಸಾವಿಗೂ ಮುನ್ನ ಬಾಲಕಿ ಹೇಳಿದ್ದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

RELATED TOPICS:
English summary :Yadagiri

ಪತ್ನಿ ಸಾವಿನ ಗಳಿಗೆ ಸರಿಯಿಲ್ಲ, 3 ತಿಂಗಳು ಮನೆಗೆ ಬರಬೇಡ: ಪತ್ನಿಯ ಸಂಬಂಧಿಕರಿಂದಲೇ ಮನೆಗೆ ಕನ್ನ ಆರೋಪ | ಜನತಾ ನ್ಯೂ&#
ಪತ್ನಿ ಸಾವಿನ ಗಳಿಗೆ ಸರಿಯಿಲ್ಲ, 3 ತಿಂಗಳು ಮನೆಗೆ ಬರಬೇಡ: ಪತ್ನಿಯ ಸಂಬಂಧಿಕರಿಂದಲೇ ಮನೆಗೆ ಕನ್ನ ಆರೋಪ | ಜನತಾ ನ್ಯೂ&#
ಕೋವಿಡ್ 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ, ವಿನಯ್ ಗುರೂಜಿ ಸಲಹೆ | ಜನತಾ ನ್ಯೂ&#
ಕೋವಿಡ್ 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ, ವಿನಯ್ ಗುರೂಜಿ ಸಲಹೆ | ಜನತಾ ನ್ಯೂ&#
ಕಾಂಗ್ರೆಸ್​ ವಿರುದ್ಧ ಫೇಸ್​ಬುಕ್ ಪೋಸ್ಟ್ , ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು! | ಜನತಾ ನ್ಯೂ&#
ಕಾಂಗ್ರೆಸ್​ ವಿರುದ್ಧ ಫೇಸ್​ಬುಕ್ ಪೋಸ್ಟ್ , ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು! | ಜನತಾ ನ್ಯೂ&#
ಮಗುವಿನೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಾಯಿ | ಜನತಾ ನ್ಯೂ&#
ಮಗುವಿನೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಾಯಿ | ಜನತಾ ನ್ಯೂ&#
ಸಿಎಂ ಸ್ಥಾನ ಖಾಲಿ ಇಲ್ಲ‌ ಎಂದು ಬೋರ್ಡ್‌ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ- ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ಸಿಎಂ ಸ್ಥಾನ ಖಾಲಿ ಇಲ್ಲ‌ ಎಂದು ಬೋರ್ಡ್‌ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ- ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ಯುವಕನ ಬರ್ಬರ ಕೊಲೆ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು | ಜನತಾ ನ್ಯೂ&#
ಯುವಕನ ಬರ್ಬರ ಕೊಲೆ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು | ಜನತಾ ನ್ಯೂ&#
ನಡು ರಸ್ತೆಯಲ್ಲಿ ಆ್ಯಂಬುಲೆನ್ಸ್​ನಿಂದ ಜಿಗಿದು ಕತ್ತು ಕೊಯ್ದುಕೊಂಡ ಮಾನಸಿಕ ಅಸ್ವಸ್ಥ | ಜನತಾ ನ್ಯೂ&#
ನಡು ರಸ್ತೆಯಲ್ಲಿ ಆ್ಯಂಬುಲೆನ್ಸ್​ನಿಂದ ಜಿಗಿದು ಕತ್ತು ಕೊಯ್ದುಕೊಂಡ ಮಾನಸಿಕ ಅಸ್ವಸ್ಥ | ಜನತಾ ನ್ಯೂ&#
ಪತ್ನಿ ಸತ್ತಳೆಂದು ಪತಿ ಆತ್ಮಹತ್ಯೆ: ಮನನೊಂದು ಮಕ್ಕಳು ಆತ್ಮಹತ್ಯೆ | ಜನತಾ ನ್ಯೂ&#
ಪತ್ನಿ ಸತ್ತಳೆಂದು ಪತಿ ಆತ್ಮಹತ್ಯೆ: ಮನನೊಂದು ಮಕ್ಕಳು ಆತ್ಮಹತ್ಯೆ | ಜನತಾ ನ್ಯೂ&#
ಅತ್ತೆ ಮತ್ತು ಸೊಸೆ ನಡುವೆ ಗಲಾಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಸೊಸೆ ಸಾವು | ಜನತಾ ನ್ಯೂ&#
ಅತ್ತೆ ಮತ್ತು ಸೊಸೆ ನಡುವೆ ಗಲಾಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಸೊಸೆ ಸಾವು | ಜನತಾ ನ್ಯೂ&#
ಮೇಕೆದಾಟು ಯೋಜನೆ : ಪ್ರಧಾನಿಯಿಂದ ಭಾಷಾ ದುರಭಿಮಾನಿ ಬಿಜೆಪಿ ಸಂಸದರು ಉತ್ತರ ಪಡೆಯಬೇಕು - ಎಚ್‌ಡಿಕೆ | ಜನತಾ ನ್ಯೂ&#
ಮೇಕೆದಾಟು ಯೋಜನೆ : ಪ್ರಧಾನಿಯಿಂದ ಭಾಷಾ ದುರಭಿಮಾನಿ ಬಿಜೆಪಿ ಸಂಸದರು ಉತ್ತರ ಪಡೆಯಬೇಕು - ಎಚ್‌ಡಿಕೆ | ಜನತಾ ನ್ಯೂ&#
ವಿದ್ಯಾರ್ಥಿನಿ ಆತ್ಮಹತ್ಯೆ: ಮನನೊಂದ ತಂದೆ ಹೃದಯಾಘಾತದಿಂದ ಮೃತ | ಜನತಾ ನ್ಯೂ&#
ವಿದ್ಯಾರ್ಥಿನಿ ಆತ್ಮಹತ್ಯೆ: ಮನನೊಂದ ತಂದೆ ಹೃದಯಾಘಾತದಿಂದ ಮೃತ | ಜನತಾ ನ್ಯೂ&#
ಮನೆಯಲ್ಲಿ ಆಟವಾಡುತ್ತಾ ಇಲಿ ಪಾಷಾಣ ತಿಂದು ಮಗು ದಾರುಣ ಸಾವು | ಜನತಾ ನ್ಯೂ&#
ಮನೆಯಲ್ಲಿ ಆಟವಾಡುತ್ತಾ ಇಲಿ ಪಾಷಾಣ ತಿಂದು ಮಗು ದಾರುಣ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...