ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್: ತಪ್ಪಿಸಿಕೊಳ್ಳಲು ಯತ್ನಿಸಿದ ಅತ್ಯಾಚಾರ ಆರೋಪಿಗಳ ಮೇಲೆ ಫೈರಿಂಗ್​​ | ಜನತಾ ನ್ಯೂಸ್

28 May 2021
519
Bangalore

ಬೆಂಗಳೂರು : ಯುವತಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ರಿದಾಯ್ ಬಾಬು, ಸಾಗರ್‌ ಕಾಲಿಗೆ ಗುಂಡುಹಾರಿಸಿ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ಸ್ಥಳ ಮಹಜರಿಗೆ ಕೆ.ಚನ್ನಸಂದ್ರಕ್ಕೆ ಕರೆದೊಯ್ದಿದ್ದಾಗ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಆರೋಪಿಗಳು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಶಾರಣಾಗುವಂತೆ ಕೇಳಿಕೊಂಡಿದ್ದಾರೆ.

ಹಲ್ಲೆಗೆ ಮುಂದಾದ ವೇಳೆ ಆರೋಪಿಗಳಾದ ರಿದಾಯ್ ಬಾಬು ಬಲಗಾಲಿಗೆ, ಸಾಗರ್ ಎಡಗಾಲಿಗೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ.

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಅದನ್ನು ಮೊಬೈಲ್​​ನಲ್ಲಿ ಸೆರೆಹಿಡಿದಷ್ಟೇ ಅಲ್ಲದೇ ಆಕೆಯ ಮರ್ಮಾಂಗದ ಮದ್ಯ ಬಾಟಲ್ ಇಟ್ಟು ವಿಕೃತಿ ಮೆರೆದಿದ್ದ ಆರೋಪಿಗಳನ್ನು ರಾಮಮೂರ್ತಿ ನಗರ ಪೊಲೀಸರು ನಿನ್ನೆ ಬಂಧಿಸಿದ್ದರು.

RELATED TOPICS:
English summary :Bangalore

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...