Sat,May11,2024
ಕನ್ನಡ / English

ಫ್ರಾನ್ಸ್ ನಿಂದ ಬಂದ 2 ಮಿರಾಜ್ ಯುದ್ಧ ವಿಮಾನ : ಭಾರತೀಯ ವಾಯುಪಡೆ ಬಲವರ್ಧನೆ | ಜನತಾ ನ್ಯೂಸ್

26 Nov 2021
3240

ನವದೆಹಲಿ : ಪ್ರಧಾನಿ ಮೋದಿ ನೇತ್ರತ್ವದ ಕೇಂದ್ರ ಸರ್ಕಾರ ಭಾರತೀಯ ವಾಯುಪಡೆಯ ಬಲವರ್ಧನೆಯ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆಯಿಟ್ಟಿದ್ದು, 2 ಮಿರಾಜ್ 2000 ಯುದ್ಧ ವಿಮಾನಗಳು ಗುರುವಾರ ಭಾರತದ ಗ್ವಾಲಿಯರ್ ವಾಯುನೆಲೆಗೆ ಆಗಮಿಸಿದೆ.

ಫ್ರಾನ್ಸ್‌ನಿಂದ ಎರಡು ಸೆಕೆಂಡ್ ಹ್ಯಾಂಡ್ ಮಿರಾಜ್ 2000 ಯುದ್ಧ ವಿಮಾನಗಳು ಗುರುವಾರ ಭಾರತದ ಗ್ವಾಲಿಯರ್ ವಾಯುನೆಲೆಗೆ ಆಗಮಿಸಿದ್ದು , ಎಂದು ಎಏನ್ಐ ಟ್ವೀಟ್ ಮಾಡಿದೆ.

ನೆರೆರಾಷ್ಟ್ರಗಳ ಉದ್ದಟತನದಿಂದ ಗಡಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಭಾರತೀಯ ವಾಯುಪಡೆಯ ಯುದ್ಧ ವಿಮಾನ ಬಲ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಾಮುಖ್ಯತೆ ಪಡೆದಿದೆ.

"ಭಾರತೀಯ ವಾಯುಪಡೆಯು ಫ್ರಾನ್ಸ್‌ನಿಂದ ಎರಡು ಮಿರಾಜ್ 2000 ತರಬೇತುದಾರ ಆವೃತ್ತಿಯ ವಿಮಾನಗಳನ್ನು ಸ್ವೀಕರಿಸಿದೆ. ಎರಡು ವಿಮಾನಗಳು ತಮ್ಮ ವಾಯುಪಡೆಯೊಂದಿಗೆ ಹಾರಾಟ ನಡೆಸುತ್ತಿದ್ದವು ಮತ್ತು ಇತ್ತೀಚೆಗೆ ಗ್ವಾಲಿಯರ್ ವಾಯುನೆಲೆಗೆ ಬಂದವು" ಎನ್ನಲಾಗಿದೆ.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ನಡೆಯುತ್ತಿರುವ ಮಿರಾಜ್ ಅಪ್‌ಗ್ರೇಡ್ ಕಾರ್ಯಕ್ರಮದ ಭಾಗವಾಗಿ ವಿಮಾನವನ್ನು ಈಗ ಇತ್ತೀಚಿನ ಗುಣಮಟ್ಟಕ್ಕೆ ಅಪ್‌ಗ್ರೇಡ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

RELATED TOPICS:
English summary :2 Mirages joins from France : Increase in Indian Airforce strength

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...