Thu,Apr25,2024
ಕನ್ನಡ / English

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂಸ್

14 Oct 2021
2890

ಬೆಂಗಳೂರು : ಸಚಿವ ಸುಧಾಕರ್ ಹಾಗೂ ಆಯುಕ್ತರು ಸಿಬ್ಬಂದಿಗಳ ಸಮಸ್ಯೆಯತ್ತ ಗಮನಹರಿಸಬೇಕು.‌ ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ ಎಂದು ದಿನೇಶ್​ ಗುಂಡೂರಾವ್ ಎಂದಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ತಮ್ಮ ಟ್ವೀಟ್ ನಲ್ಲಿ "ಆರೋಗ್ಯ ಸಿಬ್ಬಂದಿಯ ವೇದನೆ ಕೇಳದೆ ರಾಜ್ಯದ ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿ ಹಾಸಿಗೆ ಹಿಡಿದಿದೆ" ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಗ್ಯ ಇಲಾಖೆಯ ಸಿಬ್ಬಂದಿ ವೇತನ ಸಮಸ್ಯೆ ಕುರಿತಂತೆ ಟ್ವೀಟ್​ ಮಾಡಿ ಅಸಮಾಧಾನ ವ್ಯಕ್ತಪಡಿಸಿದ ಅವರು ಇಲಾಖೆಯ ಸಿಬ್ಬಂದಿಗೆ ಕಳೆದ 3 ತಿಂಗಳಿನಿಂದ ವೇತನ ಬಿಡುಗಡೆಯಾಗಿಲ್ಲ. ಆರೋಗ್ಯ ಸಿಬ್ಬಂದಿ ಕೊರೋನಾ ಫ್ರಂಟ್‌ಲೈನ್ ವರ್ಕರ್‌ಗಳಾಗಿ ಕಾರ್ಯನಿರ್ವಹಿಸಿದ್ದಾರೆ.ಆದರೂ ಕೊರೊನಾ ಭತ್ಯೆ ಸಿಕ್ಕಿಲ್ಲ. ತಮ್ಮ ಇಲಾಖೆಯ ಸಿಬ್ಬಂದಿಗಳ ವೇದನೆ ಮಾನ್ಯ ಸಚಿವರಾದ ಕೆ.ಸುಧಾಕರ್​ ಅವರಿಗೆ ತಿಳಿದಿಲ್ಲವೇ ಎಂದು ಕಿಡಿಕಾರಿದ್ದಾರೆ.

ವೇತನ ಮತ್ತು ಭತ್ಯೆಗಾಗಿ ಆರೋಗ್ಯ ಸಿಬ್ಬಂದಿ ಈಗ ಮುಷ್ಕರದ ಹಾದಿ ಹಿಡಿದಿದ್ದಾರೆ. ಕೊರೊನಾ ವೇಳೆಯಲ್ಲಿ ಜೀವದ ಹಂಗು ತೊರೆದು ಸೇವೆ ಮಾಡಿದ ‌ಸಿಬ್ಬಂದಿಗಳನ್ನು ನಡೆಸಿಕೊಳ್ಳುವ ರೀತಿ ಇದಲ್ಲ. ಸಚಿವ ಸುಧಾಕರ್ ಹಾಗೂ ಆಯುಕ್ತರು ಸಿಬ್ಬಂದಿಗಳ ಸಮಸ್ಯೆಯತ್ತ ಗಮನಹರಿಸಬೇಕು.‌ ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ ಎಂದು ದಿನೇಶ್​ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

RELATED TOPICS:
English summary :dinesh gundu rao

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...