Thu,Mar28,2024
ಕನ್ನಡ / English

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂಸ್

16 Oct 2021
2514

ನವದೆಹಲಿ : ಇಂದು ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕಾಂಗ್ರೆಸ್ ವರ್ಕಿಂಗ್ ಕಮಿಟಿ(ಸಿಡಬ್ಲ್ಯೂಸಿ) ಸಭೆಯಲ್ಲಿ ಮತ್ತೊಮ್ಮೆ ಸೋನಿಯಾಗಾಂಧಿಯವರನ್ನು ಸುಮಾರು 11 ತಿಂಗಳ ಕಾಲ ಅಂದರೆ ಸೆಪ್ಟೆಂಬರ್ 2022ರ ವರೆಗೆ ಹಂಗಾಮಿ ರಾಷ್ಟೀಯ ಅಧ್ಯಕ್ಷರನ್ನಾಗಿ ಮುಂದುವರೆಸಲು ನಿರ್ಧರಿಸಲಾಗಿದೆ. ಹಾಗೆಯೇ, ಅವರ ಮಗ ರಾಹುಲ್ ಗಾಂಧಿ ಯವರನ್ನು ರಾಷ್ಟೀಯ ಅಧ್ಯಕ್ಷರನ್ನಾಗಿಸಲು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಸಿಡಬ್ಲ್ಯೂಸಿ ಸಭೆಯ ನಿರ್ಧಾರವನ್ನು ಹಲವರು "ಅದೇರಾಗ ಅದೇಹಾಡು", ಎಂದು ಟೀಕಿಸಿದ್ದಾರೆ.

ಇಂದು ಮಧ್ಯಾಹ್ನ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ವರ್ಕಿಂಗ್ ಕಮಿಟಿ(ಸಿಡಬ್ಲ್ಯೂಸಿ) ಆರಂಭವಾಗಿತ್ತು.

ಎಐಸಿಸಿ ಅಧ್ಯಕ್ಷರ ಚುನಾವಣೆ 21 ನೇ ಆಗಸ್ಟ್ 2022 ಮತ್ತು 2022 ಸೆಪ್ಟೆಂಬರ್ 2022 ರ ನಡುವೆ ನಡೆಯಲಿದೆ, ಎಂದು ಸಿಡಬ್ಲ್ಯೂಸಿ ಸಭೆಯ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.

ಸಿಡಬ್ಲ್ಯೂಸಿ ಸಭೆಯಲ್ಲಿ, ಹಿರಿಯ ನಾಯಕರ ಕೋರಿಕೆಯ ಮೇರೆಗೆ ಅಧ್ಯಕ್ಷನಾಗಲು, "ನಾನು ಪರಿಗಣಿಸುತ್ತೇನೆ", ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಲ್ಲದೇ, ಪಕ್ಷದ ನಾಯಕರಿಂದ ಸಿದ್ಧಾಂತದ ಮಟ್ಟದಲ್ಲಿ ತನಗೆ ಸ್ಪಷ್ಟತೆ ಬೇಕು, ಎಂದು ಅವರು ಹೇಳಿದ್ದಾರೆ. ಕೆಲವು ನಾಯಕರು ಚುನಾವಣೆಯವರೆಗೂ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಬೇಕು, ಎಂದು ಮೂಲಗಳಿಂದ ತಿಳಿದುಬಂದಿದೆ ಎಂದು ಎಏನ್ಐ ಹೇಳಿದೆ.

ಸಭೆಯ ಬಳಿಕ ಮಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕಿ ಅಂಬಿಕಾ ಸೋನಿ, "ಎಲ್ಲರೂ(ಸರ್ವಾನುಮತದಿಂದ) ಒಪ್ಪಿಕೊಂಡರು, ಅವರು (ರಾಹುಲ್ ಗಾಂಧಿ) (ಪಕ್ಷದ ಅಧ್ಯಕ್ಷ) ಆಗುತ್ತಾರೋ ಇಲ್ಲವೋ ಎಂಬುದು ಅವರಿಗೆ ಬಿಟ್ಟದ್ದು. ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಬೇಕು ಎನ್ನುವುದು ಎಲ್ಲರ ಅಭಿಪ್ರಾಯ

RELATED TOPICS:
English summary :CWC meeting : Sonia Gandhi term extended, son Rahul Gandhi may takeover as party president

ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ
ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ
ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್
ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್
ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್
ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು
ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ
ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ
 ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ
ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ
ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು
ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು
ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ
ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ
ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ
ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ
ಲೈಂಗಿಕ ದೌರ್ಜನ್ಯ : ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು
ಲೈಂಗಿಕ ದೌರ್ಜನ್ಯ : ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು

ನ್ಯೂಸ್ MORE NEWS...