ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂಸ್

26 Oct 2021
486

ಬೆಂಗಳೂರು : ಸಿಎಂ ಚುನಾವಣಾ ಪ್ರಚಾರದಲ್ಲಿ ಮೈಮರೆಯದೆ ತಕ್ಷಣ ರಸಗೊಬ್ಬರ ಕೊರತೆ ನೀಗಿಸಲು ಕ್ರಮಕೈಗೊಳ್ಳಬೇಕು. ಜೊತೆಗೆ ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ರಸಗೊಬ್ಬರ ಕೊರತೆಯಿಂದ ರೈತರು ಕಂಗಾಲಾಗಿದ್ದಾರೆ. ಬಿ.ಎಸ್ ಯಡಿಯೂರಪ್ಪ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಹಾವೇರಿಯಲ್ಲಿ ರಸಗೊಬ್ಬರ ಕೇಳಿದವರಿಗೆ ಗುಂಡು ಹೊಡೆದು ಇಬ್ಬರು ರೈತರನ್ನು ಸಾಯಿಸಿದ್ದರು. ಈಗಿನ ಸರ್ಕಾರದ ನಿರ್ಲಕ್ಷ ನೋಡಿದರೆ ಬಸವರಾಜ ಬೊಮ್ಮಾಯಿ ಅವರಿಗೂ ಅದೇ ದುರುದ್ದೇಶ ಇದ್ದಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಡಿಎಪಿ ಮತ್ತು ಎಂಒಪಿ ರಸಗೊಬ್ಬರ ದಾಸ್ತಾನು 65%ರಿಂದ 75% ರಷ್ಟು ಕಡಿಮೆ ಇದೆ. ಲಭ್ಯವಿರುವ ಅಲ್ಪಪ್ರಮಾಣದ ರಸಗೊಬ್ಬರ ಕೂಡಾ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಕಚ್ಚಾ ವಸ್ತುಗಳ ಬೆಲೆ ಮತ್ತು ಕಸ್ಟಮ್ಸ್ ಸುಂಕ ಹೆಚ್ಚಳ ರಸಗೊಬ್ಬರ ಕೊರತೆಗೆ ಕಾರಣ ಎನ್ನಲಾಗಿದೆ. ಮೂರು ತಿಂಗಳ ಹಿಂದೆಯೇ ಪರಿಸ್ಥಿತಿಯ ಅರಿವಿದ್ದರೂ ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕೂತಿದ್ದರ ಫಲವನ್ನು ರೈತರು ಅನುಭವಿಸಬೇಕಾಗಿದೆ ಎಂದಿದ್ದಾರೆ.

ಹಿಂಗಾರು ಮತ್ತು‌ ನೀರಾವರಿ ಬೆಳೆಗಳಿಗೆ ರಸಗೊಬ್ಬರದ ತುರ್ತು ಅಗತ್ಯ ಇದೆ. ಮೂರು ತಿಂಗಳ ಹಿಂದೆಯೇ ಪರಿಸ್ಥಿತಿಯ ಅರಿವಿದ್ದರೂ ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕೂತಿದ್ದರ ಫಲವನ್ನು ರೈತರು ಅನುಭವಿಸಬೇಕಾಗಿದೆ ಎಂದು ಕಿಡಿ ಕಾರಿದ್ದಾರೆ.

RELATED TOPICS:
English summary :Siddaramaiah

ಕೋವಿಡ್19 ನಿಯಂತ್ರಣಕ್ಕೆ ಕಟ್ಟೆಚ್ಚರ : ಗಡಿ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ - ಸಿಎಂ | ಜನತಾ ನ್ಯೂ&#

ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂ&#

ಮತದಾರರ ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13129 ಅರ್ಜಿಗಳು ಸ್ವೀಕೃತ: | ಜನತಾ ನ್ಯೂ&#

ಫ್ರಾನ್ಸ್ ನಿಂದ ಬಂದ 2  ಮಿರಾಜ್ ಯುದ್ಧ ವಿಮಾನ : ಭಾರತೀಯ ವಾಯುಪಡೆ ಬಲವರ್ಧನೆ | ಜನತಾ ನ್ಯೂ&#

ಪ್ರತಿ ಮನೆ-ಮನೆಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಲಸಿಕೆ ವಾಹನಗಳಿಗೆ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತರು | ಜನತಾ ನ್ಯೂ&#

ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್​ಗೂ ಸಿಕ್ಕಿದಂತೆ! | ಜನತಾ ನ್ಯೂ&#

ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಕುಳಿತುಕೊಳ್ಳುತ್ತಿದ್ದ ಎಫ್​ಡಿಎ ಮಾಯಣ್ಣರ ಬಳಿ ಕೋಟಿ ಕೋಟಿ ಆಸ್ತಿ | ಜನತಾ ನ್ಯೂ&#

ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂ&#

ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಪೈಪ್, ಬಕೆಟ್‍ನಲ್ಲಿ ಕಂತೆ ಕಂತೆ ಹಣ  | ಜನತಾ ನ್ಯೂ&#

26/11 ದಾಳಿಗೆ ಪ್ರತಿಕ್ರಿಯೆ ನೀಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ಬರೆದ ಮನೀಶ್ ತಿವಾರಿ ವಿರುದ್ಧ ಶಿಸ್ತು ಕ್ರಮ? | ಜನತಾ ನ್ಯೂ&#

ಗದಗ ಕೃಷಿ ಇಲಾಖೆಯ ಜೆ.ಡಿ ಮನೆ ಮೇಲೆ ACB ದಾಳಿ: ₹ಕೋಟ್ಯಂತರ ಮೌಲ್ಯದ ನಗ-ನಗದು ಪತ್ತೆ | ಜನತಾ ನ್ಯೂ&#

ಬಾಲಕಿ ಮೇಲೆ ಗ್ಯಾಂಗ್​ರೇಪ್,​ ಕೊಲೆ: ನಾಲ್ವರು ಆರೋಪಿಗಳ ಬಂಧನ | ಜನತಾ ನ್ಯೂ&#

ನ್ಯೂಸ್ MORE NEWS...