ಅನ್ಯಧರ್ಮೀಯ ಡ್ರಾಪ್ ಕೊಟ್ಟಿದ್ದಕ್ಕೆ ಹಲ್ಲೆ: ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ, ಬೊಮ್ಮಾಯಿ ಖಡಕ್​ ಎಚ್ಚರಿಕೆ | ಜನತಾ ನ್ಯೂಸ್

19 Sep 2021
547

ಬೆಂಗಳೂರು : ನಗರದಲ್ಲಿ ವ್ಯಕ್ತಿಯೋರ್ವ ಬುರ್ಖಾ ಧರಿಸಿದ್ದ ಮಹಿಳೆಯನ್ನ ಬೈಕ್​ನಲ್ಲಿ ಡ್ರಾಪ್ ಮಾಡುವ ವೇಳೆ ಅನ್ಯಕೋಮಿನ ಯುವಕರು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ತಕ್ಷಣ ಬಂಧಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹೊಸೂರು ರಸ್ತೆ ಡೈರಿ ಸರ್ಕಲ್ ಬಳಿ ಅನ್ಯಕೋಮಿನ ಯುವತಿಗೆ ಬೈಕ್​ನಲ್ಲಿ ಡ್ರಾಪ್​ ಕೊಡುವಾಗ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ್ದ ಸಂಬಂಧ ಇಬ್ಬರನ್ನು ಬಂಧಿಸಲಾಗಿತ್ತು. ಈ ಕುರಿತು ಇಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ಸರ್ಕಾರದಲ್ಲಿ ಇಂತಹ ಘಟನೆಗಳಿಗೆ ಅವಕಾಶವಿಲ್ಲ ಎಂದು ಖಡಕ್​ ಆಗಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ಅನ್ಯಕೋಮಿನ ಮಹಿಳೆಯೊಂದಿಗೆ ಪ್ರಯಾಣಿಸುತ್ತಿದ್ದ ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಿಸಲಾಗಿದೆ ಮತ್ತು ಕಾನೂನು ಕ್ರಮ ಆರಂಭಿಸಲಾಗಿದೆ. ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ. ಎಂದು ಹೇಳಿದ್ದಾರೆ.

RELATED TOPICS:
English summary :Bangalore

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#

ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#

2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#

ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...