ಮೊಬೈಲ್ ಹುಡುಕಿಸಿ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ! | ಜನತಾ ನ್ಯೂಸ್

20 Sep 2021
546

ಬೆಂಗಳೂರು : ಕಳವಾದ ಮೊಬೈಲ್ ಹುಡುಕಿಸಿಕೊಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ಕುಂದನಹಳ್ಳಿ ಜನತಾ ಬಡಾವಣೆಯ ನಿವಾಸಿ ಶಿವಣ್ಣ ಪತ್ರ ಬರೆದವರು.

ಆ.25ರಂದು ಬೆಳಗ್ಗೆ 10.30ರ ಸಮಯದಲ್ಲಿ ಗ್ರಾಮಾಂತರ ಬಸ್ ನಿಲ್ದಾಣದಿಂದ ಉಡ್ ಲ್ಯಾಂಡ್ಸ್ ಚಿತ್ರಮಂದಿರದತ್ತ ನಾನು ನಡೆದುಕೊಂಡು ಹೋಗುತ್ತಿದೆ. ಈ ವೇಳೆ ಕಳ್ಳರು ನನ್ನ ಮೊಬೈಲ್​ ಅನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಮೊಬೈಲ್ ಹುಡುಕಿಕೊಡುವಂತೆ ಲಷ್ಕರ್ ಠಾಣೆಯಲ್ಲಿ ದೂರು ನೀಡಿದ್ದೆ. ಇನ್ನೂ ಮೊಬೈಲ್ ಹುಡುಕಿಕೊಟ್ಟಿಲ್ಲ.

ಈ ಸಂಬಂಧ ಪೊಲೀಸ್ ಕಮಿಷನರ್​ಗೆ ಪತ್ರ ಬರೆದಿದ್ದರೂ ಏನೂ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆಯಲಾಗಿದೆ. ಇನ್ನಾದರೂ ಆರೋಪಿಯನ್ನು ಬಂಧಿಸಿ, ಮೊಬೈಲ್ ಹುಡುಕಿಸಿಕೊಡಬೇಕೆಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

RELATED TOPICS:
English summary :Bangalore

ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#

ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#

ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#

ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#

ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#

ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#

ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ನ್ಯೂಸ್ MORE NEWS...