ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂಸ್

21 Sep 2021
606

ತುಮಕೂರು : ನಗರದಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ವೊಂದರ ಮೇಲೆ ಪೊಲೀಸರು ದಾಳಿ ಮಾಡಿದ್ದು ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿ ಐವರು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ವಸತಿ ಗೃಹದಲ್ಲಿ ಸುರಂಗ ಕೊರೆದು ಮಹಿಳೆಯರನ್ನು ಬಚ್ಚಿಟ್ಟು ವೇಶ್ಯಾವಾಟಿಕೆ ನಡೆಸುತ್ತಿರುವುದು ಪತ್ತೆಯಾಗಿದೆ. ಪೊಲೀಸರು ದಾಳಿ ಮಾಡಲು ಆಗಮಿಸಿದ ವೇಳೆ ಸೂಚನೆ ನೀಡುವ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಈ ಸೂಚನೆ ಬರುತ್ತಿದ್ದಂತೆ ಮಹಿಳೆಯರು ಹಾಗೂ ಪುರುಷರನ್ನು ಗುಹೆಯಲ್ಲಿ ಬಚ್ಚಿಡಲಾಗುತಿತ್ತು.

ನಗರದ ರಿಂಗ್ ರಸ್ತೆಯ ಬಳಿಯ ಲಾಡ್ಜ್​ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಪೊಲೀಸರ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಈ ವೇಳೆ ರೂಂ ಒಂದರಲ್ಲಿ ಸುರಂಗ ಪತ್ತೆ ಹಚ್ಚಿದ ಪೊಲೀಸರು ಸುರಂಗದಲ್ಲಿ ಅವಿತಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಒಬ್ಬ ಮಹಿಳೆ ತಪ್ಪಿಸಿಕೊಂಡು ಪರಾರಿಯಾಗಿದ್ದಾಳೆ.

ರಾಷ್ಟ್ರೀಯ ಹೆದ್ದಾರಿ 4ರ ಕ್ಯಾತ್ಸಂದ್ರ ಸೇತುವೆ ಸಮೀಪ ಕಳೆದ ಕೆಲ ದಿನಗಳ ಹಿಂದೆ ಕಾಂಡೋಮ್‍ಗಳ ರಾಶಿ ಚೆಲ್ಲಾಡಿದ್ದು ಪತ್ತೆಯಾಗಿತ್ತು. ಈ ಮಾಹಿತಿಯ ಜಾಡು ಹಿಡಿದು ವಿವರ ಸಂಗ್ರಹಿಸಿದಾಗ ವಸತಿ ಗೃಹದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಗೊತ್ತಾಗಿದೆ.

RELATED TOPICS:
English summary :Tumkur

ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#

ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#

ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#

ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#

ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#

ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#

ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ನ್ಯೂಸ್ MORE NEWS...