Fri,Apr26,2024
ಕನ್ನಡ / English

ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂಸ್

23 Sep 2021
1742

ವಾಷಿಂಗ್ಟನ್ : ನಿನ್ನೆ ತಮ್ಮ ಅಮೇರಿಕ ಪ್ರವಾಸ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ ಯವರು ತಮ್ಮ ಸುದೀರ್ಘ ವಿಮಾನ ಪ್ರಯಾಣದ ಸಮಯವನ್ನು ಬಳಸಿಕೊಳ್ಳುವ ರೀತಿಯನ್ನು ಹಂಚಿಕೊಂಡಿದ್ದಾರೆ.

ಬುಧವಾರ ಸಂಜೆ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮಗಳ ಮೂಲಕ, ವಾಷಿಂಗ್ಟನ್ ಡಿಸಿ ಯತ್ತ ತಮ್ಮ ವಿಮಾನಯಾನದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ, ಪ್ರಧಾನಿ ಮೋದಿಯವರು "ಏರ್ ಇಂಡಿಯಾ ಒನ್ - ಬೋಯಿಂಗ್-777" ವಿಮಾನದಲ್ಲಿ ಕುಳಿತಿರುವುದನ್ನೂ, ಅವರ ಪಕ್ಕದ ಆಸನದ ಮಧ್ಯೆ ಇಟ್ಟಿರುವ ಸಾಕಷ್ಟು ಕಡತಗಳ ಮೂಲಕ ಹೋಗುವುದನ್ನು ಕಾಣಬಹುದು.

ತಮ್ಮ ಚಿತ್ರದ ಹಂಚಿಗೆ ಶೀರ್ಷಿಕೆ ನೀಡಿರುವ ಪ್ರಧಾನಮಂತ್ರಿಯವರು "ಸುದೀರ್ಘ ಹಾರಾಟ ಎಂದರೆ ಕಾಗದ ಪತ್ರಗಳ ಮೂಲಕ ಹೋಗಲು ಮತ್ತು ಕೆಲವು ಕಡತಗಳ ಕೆಲಸಗಳಿಗೆ ಅವಕಾಶಗಳು" ಎಂದು ಬರೆದಿದ್ದಾರೆ. ದೀರ್ಘಕಾಲದವರೆಗೆ ಕೆಲಸ ಮಾಡುವ ನಾಯಕರಾಗಿ ಅವರ ಖ್ಯಾತಿಗೆ ಇನ್ನಷ್ಟು ಪುಷ್ಠಿ ದೊರತಂತಾಗಿದೆ.

ಅಮೆರಿಕಕ್ಕೆ ನಿರ್ಣಾಯಕ ಮತ್ತು ಉನ್ನತ ಮಟ್ಟದ ಅಧಿಕೃತ ಭೇಟಿಯನ್ನು ಆರಂಭಿಸಿದ ಪ್ರಧಾನಿ ಮೋದಿ, ಗುರುವಾರ ಮುಂಜಾನೆ ಸುಮಾರು 3: 30ಕ್ಕೆ ಭಾರತೀಯ ಕಾಲಮಾನಕ್ಕೆ ಅಮೆರಿಕದ ರಾಜಧಾನಿಗೆ ಬಂದಿಳಿಯಲಿದ್ದಾರೆ.

RELATED TOPICS:
English summary :PM Modi carrying our office work in flight to US - Viral pic

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...