ಕನ್ನಡ / English

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ | JANATA NEWS

08 Dec 2022
2542

ಬೆಂಗಳೂರು : ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಭಿಜಿತ್ ಬಂಧಿತ ಆರೋಪಿ. ಡಿ.6ರ ರಾತ್ರಿ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಸಿದ್ಧಲಿಂಗೇಶ್ವರ ಥಿಯೇಟರ್ ಬಳಿ ಸ್ನೇಹಿತ ಬಸವರಾಜ್ (25) ಎಂಬಾತನನ್ನ ಕತ್ತು ಸೀಳಿ ಕೊಲೆ ಮಾಡಿ, ಆರೋಪಿ ತಲೆಮರೆಸಿಕೊಂಡಿದ್ದ.

ಗದಗ ಮೂಲದವನಾಗಿದ್ದ ಬಸವರಾಜ್ ಮತ್ತು ಅಭಿಷೇಕ್ 2 ವರ್ಷಗಳಿಂದ ಪ್ಲಂಬಿಂಗ್, ಪೈಯಿಂಟಿಂಗ್ ಕೆಲಸ ಮಾಡಿಕೊಂಡಿದ್ದರು. ಆದರೆ ಬಸವರಾಜ್ ಮನೆಗೆ ಹೋಗುತ್ತಿರಲಿಲ್ಲ. ಅಭಿಷೇಕ್ ಪತ್ನಿಗೆ ಬಸವರಾಜ್ ಅವಾಚ್ಯ ಶಬ್ದಗಳಿಂದ ಬೈಯುತ್ತಿದ್ದ ಜೊತೆ ಅಪಪ್ರಚಾರ ಮಾಡುತ್ತಿದ್ದ.

ಇದರಿಂದ ಕೋಪಗೊಂಡ ಆತ ಮದ್ಯದ ಅಮಲಿನಲ್ಲಿ ಬಸವರಾಜ್​ನನ್ನ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿದು ಬಂದಿದೆ

RELATED TOPICS:
English summary :Murder of a friend who spoke ill of his wife: Accused arrested

ಅಬಕಾರಿ ನೀತಿ ಹಗರಣ : ಇಡಿ ಬಂಧನದಿಂದ ಸಿಎಂ ಕೇಜ್ರಿವಾಲ್ ಪರಿಹಾರಕ್ಕಾಗಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಣೆ

ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ

ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್

ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು

ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ

 ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ

ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು

ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ

ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ

ನ್ಯೂಸ್ MORE NEWS...