Thu,May09,2024
ಕನ್ನಡ / English

ಮೋದಿಜಿ, ಹೌ ಇಸ್ ದಿ ಜೋಶ? ಎಂದು ಭದ್ರತಾ ಲೋಪದ ಕುರಿತು ದೇಶದ ಪ್ರಧಾನಿಗೆ ಯುವ ಕಾಂಗ್ರೆಸ್ ರಾಷ್ಟೀಯಾಧ್ಯಕ್ಷರ ಪ್ರಶ್ನೆ | ಜನತಾ ನ್ಯೂಸ್

06 Jan 2022
1858

ನವದೆಹಲಿ : ನಿನ್ನೆ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆ ಪಂಜಾಬ್‌ನ ಫ್ಲೈಓವರ್‌ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡಿದ್ದರು ಎಂಬ ಸುದ್ದಿ ವಿಶ್ವಾದ್ಯಂತ ಬ್ರೇಕಿಂಗ್ ನ್ಯೂಸ್ ಆಗಿದ್ದು ದೇಶ ಸಾಕಷ್ಟು ಅವಮಾನ ಎದುರಿಸುವಂತಾಗಿದೆ.

ಕಾಂಗ್ರೆಸ್ ಸರ್ಕಾರವಿರುವ ಪಂಜಾಬ್ ರಾಜ್ಯದಲ್ಲಿ ನಡೆದಿರುವ ಈ ಘಟನೆಯನ್ನು ಖಂಡಿಸುವ ಬದಲು ಕಾಂಗ್ರೆಸ್ ನಾಯಕರು ತದ್ವಿರುದ್ಧವಾಗಿ ಪ್ರತಿಕ್ರಿಯಿಸಿದ್ದಾರೆ. ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್.ಬಿ.ವಿ ಅವರು ಪಂಜಾಬ್ ಹ್ಯಾಶ್ ಟ್ಯಾಗ್ ಹಾಕಿ ಬರೆದಿದ್ದಾರೆ, ಮೋದಿಜಿ, ಹೌ ಇಸ್ ದಿ ಜೋಶ?(ಈಗ ಹೇಗಿದೆ ಉತ್ಸಾಹ?), ಎಂದು ವ್ಯಂಗ್ಯವಾಗಿ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. ಇದರಿಂದ ಕಾಂಗ್ರೆಸ್ ಉದ್ದೇಶ ಪೂರ್ವಕವಾಗಿ ನಡೆಸಿದ ಪಿತೂರಿ ಎಂದು ಸ್ಪಷ್ಟವಾಗಿ ತಿಳಿಯುತ್ತದೆ ಎಂದು, ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಪ್ರಧಾನಮಂತ್ರಿಯವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳಲು ಮುಖ್ಯಮಂತ್ರಿ ಚರಣಜಿತ್ ಎಸ್. ಚನ್ನಿ ಗೈರಾಗಿದ್ದರು. ರಾಜ್ಯ ಡಿಜಿಪಿ ಅವರೂ ಕೂಡ ಗೈರಾಗಿದ್ದರು ಹಾಗೂ ಫ್ಲೈ ಓವರ್ ಮೇಲೆ ಪ್ರಧಾನಿ ಅವರೊಂದಿಗೆ ಅವರ ಬೆಂಗಾವಲು ಪಡೆ ಸಿಲುಕಿದ ಸಂದರ್ಭ ಮುಖ್ಯಮಂತ್ರಿ ಕಚೇರಿ ಹಾಗೂ ಡಿಜಿಪಿ ಗೆ ಮಾಡಿದ ಕರೆಯನ್ನು ಯಾರೂ ಸ್ವಿಕರಿಸದೇ ಇರುವುದು, ಇದೊಂದು ದೊಡ್ಡ ಷಡ್ಯಂತ್ರವಾಗಿತ್ತು, ಎಂದು ಬಿಜೆಪಿ ಆರೋಪಿಸಿದೆ.

ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಟ್ವೀಟ್ ಮಾಡಿ, ಅವರ ಮಾರ್ಗವನ್ನು ಮುಚ್ಚಲಾಗಿತು, ಪ್ರಧಾನಿ ಮೋದಿ 20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಲುಕಿಕೊಂಡರು.
ಪಂಜಾಬ್ ಸಿಎಂ ಚನ್ನಿ ದೂರವಾಣಿ ಕರೆ ಸ್ವಿಕರಿಸಲು ಮತ್ತು ಸಮಸ್ಯೆಯನ್ನು ತಿಳಿಯಲು ನಿರಾಕರಿಸಿದರು.
ಪಂಜಾಬ್ ಪೊಲೀಸರಿಗೆ ಮಾತ್ರ ಪ್ರಧಾನಿ ಮಾರ್ಗ ಗೊತ್ತಿತ್ತು.
ಇತ್ತೀಚಿನ ವರ್ಷಗಳಲ್ಲಿ ಯಾವುದೇ ಭಾರತೀಯ ಪ್ರಧಾನಿಯ ಭದ್ರತೆಯಲ್ಲಿ ಇದು ಅತಿದೊಡ್ಡ ಲೋಪವಾಗಿದೆ.
ಏನು ಯೋಜಿಸಲಾಗಿತ್ತು??, ಎಂದು ಪ್ರಶ್ನಿಸಿದ್ದಾರೆ.

RELATED TOPICS:
English summary :Modiji, Howz the josh? - Youth Cong national president sarcastic question to PM

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...