Fri,Apr26,2024
ಕನ್ನಡ / English

ಯಾವುದೇ ನೊಟೀಸ್ ತಲುಪಿಲ್ಲ ಎಂದ ಸಿದ್ದರಾಮಯ್ಯ! | ಜನತಾ ನ್ಯೂಸ್

13 Jan 2022
3517

ಬೆಂಗಳೂರು : ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸುವಂತೆ ಹೈಕೋರ್ಟ್ ತರಾಟೆ ತೆಗೆದುಕೊಂಡ ಮೇಲೆ ರಾಜ್ಯ ಸರ್ಕಾರ ಕಾಂಗ್ರೆಸ್ ಪಕ್ಷಕ್ಕೆ ನೊಟೀಸ್ ನೀಡಿದೆ.

ನನಗೆ ಯಾವ ನೋಟಿಸ್ ಬಂದಿಲ್ಲ. ಈವರೆಗೆ ಯಾಕೆ ನಮ್ಮ ಪಾದಯಾತ್ರೆ ತಡೆದಿಲ್ಲ. ಸಭೆ ಬಳಿಕ ಪಾದಯಾತ್ರೆ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಇಂದು ಬೆಳಗ್ಗೆ ರಾಮನಗರದಲ್ಲಿ ಕಾಂಗ್ರೆಸ್ ಶಾಸಕರು ಮತ್ತು ನಾಯಕರ ಸಭೆ ಕರೆದಿದ್ದು ಅಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಸರ್ಕಾರ ತಡೆಯುವುದಾದರೆ ತಡೆಯಲಿ ನೋಡೋಣ ಎಂದಿದ್ದಾರೆ.

ಈ ಸಭೆಯಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಕಾಂಗ್ರೆಸ್ ಹಿರಿಯ ನಾಯಕರು ಉಪಸ್ಥಿತರಿರುತ್ತಾರೆ. ಈ ಸಭೆಯ ಬಳಿಕ ಪಾದಯಾತ್ರೆ ಬಗ್ಗೆ ಮುಂದಿನ ತೀರ್ಮಾನ ಕಾಂಗ್ರೆಸ್ ಕೈಗೊಳ್ಳಲಿದೆ.

RELATED TOPICS:
English summary :Siddaramaiah Says Congress Will Continue Mekedatu Padayatra Despite Rapid COVID Surge

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...