Fri,Apr26,2024
ಕನ್ನಡ / English

ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂಸ್

18 Jan 2022
2241

ಬೆಂಗಳೂರು : ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ 79 ದಿನಗಳ ಬಳಿಕ ಗುಜರಾತಿನ ಆಶ್ರಮವೊಂದರಲ್ಲಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಗುಜರಾತ್​​ನ ಸೂರತ್ ಆಶ್ರಮವೊಂದರಲ್ಲಿ ತಂಗಿದ್ದ ಬಾಲಕಿಯನ್ನು ಸುಬ್ರಹ್ಮಣ್ಯನಗರ ಪೊಲೀಸರು ಪತ್ತೆ ಹಚ್ಚಿ ಪೋಷಕರ ಮಡಿಲಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಳಿಕ ಸಾಮಾಜಿಕ ಜಾಲತಾಣ ಹಾಗೂ ಪೊಲೀಸರ ತನಿಖೆಯಿಂದ ಅ.31ಕ್ಕೆ ಕಣ್ಮರೆಯಾದ ಬಾಲಕಿ ಜ.15ಕ್ಕೆ ಗುಜರಾತಿನ ಸೂರತ್‌ನಲ್ಲಿನ ಆಶ್ರಮವೊಂದರಲ್ಲಿ ಪತ್ತೆಯಾಗಿದ್ದಳು. ಆಕೆಯನ್ನು ಕರೆತಂದು ಮಕ್ಕಳ ಕೇರ್ ಸೆಂಟರ್‌ಗೆ ನೀಡಲಾಗಿತ್ತು.

15ರ ಬಾಲೆಯ ನಾಪತ್ತೆಗೆ ಆಕೆಯ ಮೇಲೆ ಬಲವಾದ ಒತ್ತಡ, ಪ್ರಚೋದನೆ ಇರಬಹುದು ಎನ್ನಲಾಗಿತ್ತು. ಆಕೆ ಆತ್ಮಗಳ ವಿಚಾರದ ಬಗ್ಗೆ ತಿಳಿದಿದ್ದೇ ಇದಕ್ಕೆ ಕಾರಣವೆಂಬ ಸಂಶಯ ಉಂಟಾಗಿತ್ತು.

ಆದರೆ, ಯುವತಿಗೂ ಮತ್ತು ಪೋಷಕರ ನಡುವೆ ಶಾಲೆಗೆ ಸಂಬಂಧಿಸಿದಂತೆ ಅಸಮಾಧಾನ ಉಂಟಾಗಿತ್ತು.ತನ್ನನ್ನು ಬೇರೆ ಶಾಲೆಗೆ ಸೇರಿಸುವಂತೆ ಹೇಳಿದರೂ ತಂದೆ ಸೇರಿಸಿರಲಿಲ್ಲ. ಇದೇ ಬೇಸರದಿಂದಲೇ ಮನೆಯಿಂದ 2,500 ಸಾವಿರ ರೂ. ಎರಡು ಜೊತೆ ಬಟ್ಟೆ ತೆಗೆದುಕೊಂಡು ಕಣ್ಮರೆಯಾಗಿದ್ದಳು. ತಾನು‌ ಮನೆ ಬಿಡಲು ಶಾಲೆಯ ವಿಚಾರದಲ್ಲಿ ನನ್ನ ತಂದೆ ತಾಯಿ ಜೊತೆ ನಡೆದ ವಾಗ್ವಾದ ಕಾರಣ ಎಂದಿದ್ದಾಳೆ.

RELATED TOPICS:
English summary :Bangalore

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...