ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂಸ್

18 Jan 2022
775

ಶ್ರೀರಂಗಪಟ್ಟಣ : ಬಾಬರಿ‌ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿಯನ್ನೂ ಒಡೆದು ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಜೆಎಂಎಫ್​ಸಿ ಕೋರ್ಟ್​ ಮಂಗಳವಾರ ಆದೇಶಿಸಿದೆ.

ಈ‌ ಮಸೀದಿಯಲ್ಲಿ ಅದ್ಬುತವಾದ ಶಿಲೆಗಳಿದೆ. ಅದು ದೇವಸ್ಥಾನದ ಕಟ್ಟಡವಾಗಿದೆ. ಶ್ರೀರಂಗಪಟ್ಟಣದ ದೇವಾಸ್ಥಾನವನ್ನು ಮಸೀದಿ‌ ಮಾಡಿಕೊಂಡಿದ್ದಾರೆ. ಹಿಂದೂಗಳು ಜಾಗರೂಕರಾಗಿ. ಅತಿಬೇಗ ಒಡೆಯಬೇಕಾದ ಮಸೀದಿ ಇದು ಎಂದು ಸಾಮಾಜಿಕ ಜಾಲತಾಣದಲ್ಲಿ ಋಷಿಕುಮಾರ ಹೇಳಿಕೊಂಡಿದ್ದಾರೆ.

ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ನಮ್ಮಮ್ಮ ಸೂಪರ್​ ಸ್ಟಾರ್​ ಖ್ಯಾತಿಯ ಸಮನ್ವಿ ಅಸ್ಥಿ ವಿಸರ್ಜನೆ ನಿಮಿತ್ತ ಭಾನುವಾರ ಶ್ರೀರಂಗಪಟ್ಟಣಕ್ಕೆ ಆಗಮಿಸಿದ್ದ ಋಷಿ ಕುಮಾರಸ್ವಾಮಿ, ಮಸೀದಿ ಮುಂಭಾಗದಲ್ಲೇ ನಿಂತು ವಿಡಿಯೋ ಚಿತ್ರೀಕರಣ ನಡೆಸಿ, ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಪ್ರಕಟಿಸಿದ್ದಾರೆ. ವಿಡಿಯೋ ವೈರಲ್​ ಆಗಿದೆ.

RELATED TOPICS:
English summary :Swamy is in 14-day judicial custody

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ

ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ

ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ

ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!

ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?

1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ

ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?

ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು

ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!

ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...