ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂಸ್

19 Jan 2022
689

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ ಮುಂದಿನ‌ ರಸ್ತೆಯಲ್ಲಿ ಇಬ್ಬರು ಕಾನ್ಸ್​ಟೇಬಲ್‌ ಗಾಂಜಾ ಮಾರಾಟ ಪ್ರಕರಣ ಸಂಬಂಧ‌ ಆರ್.ಟಿ.ನಗರ ಇನ್ಸ್​ಪೆಕ್ಟರ್ ಹಾಗೂ ಸಬ್ ಇನ್ಸ್​ಪೆಕ್ಟರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಗಾಂಜಾ ಮಾರಾಟಕ್ಕೆ ಮುಂದಾಗಿದ್ದ ಆರೋಪದಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಭದ್ರತಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಇಬ್ಬರು ಪೊಲೀಸರು ಸಿಕ್ಕಿಬಿದ್ದ ಬೆನ್ನಲ್ಲೆ ಪ್ರಕರಣವನ್ನು ಸರಿಯಾಗಿ ತನಿಖೆ ಮಾಡಿಲ್ಲ ಎಂಬ ಕಾರಣಕ್ಕೆ ಇನ್ ಸ್ಪೆಕ್ಟರ್ ಸಹಿತ ಇಬ್ಬರನ್ನು ಅಮಾನತುಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಪ್ರಕರಣದ ಬಗ್ಗೆ ಸಮರ್ಪಕವಾಗಿ ತನಿಖೆ ನಡೆಸಿಲ್ಲ‌ ಎಂದು ಇನ್ಸ್​ಪೆಕ್ಟರ್ ಅಶ್ವತ್ಥ್ ಗೌಡ ಹಾಗೂ ಸಬ್ ಇನ್ಸ್​ಪೆಕ್ಟರ್ ವೀರಭದ್ರಯ್ಯ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ .

RELATED TOPICS:
English summary :Inspecter, sub specter suspension

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ

ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ

ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ

ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!

ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?

1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ

ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?

ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು

ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!

ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...