Fri,Aug12,2022
ಕನ್ನಡ / English

ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ! | JANATA NEWS

22 Jun 2022
640

ಬೆಂಗಳೂರು : ಈ ವರ್ಷ ಮಾತ್ರ ಸಿಇಟಿ ( CET ) ಮತ್ತು ಕಾಮೆಡ್-ಕೆ ಪರೀಕ್ಷೆ ಇರಲಿದೆ. ಮುಂದಿನ ವರ್ಷದಿಂದ ಸಿಇಟಿ ಮಾತ್ರ ಇರುತ್ತದೆ. ಈ ಸಂಬಂಧ ಒಡಂಬಡಿಕೆ ಆಗಲಿದೆ ಎಂದು ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಕುಪೆಕಾ ಪ್ರತಿನಿಧಿಗಳು, ಇಲಾಖೆ ಅಧಿಕಾರಿಗಳ ಜಂಟಿ ಸಭೆಯ ಬಳಿಕ ಮಾತನಾಡಿದ ಅಶ್ವತ್ಥ ನಾರಾಯಣ, ವಿಲೀನ ವಿಧಿ-ವಿಧಾನ, ಒಂದೇ ಪರೀಕ್ಷೆ ವಿಧಾನ, ಪರಸ್ಪರ ತಿಳಿವಳಿಕೆ ಪತ್ರ ಸಿದ್ಧತೆ ಮುಂತಾದ ಪೂರ್ವಭಾವಿ ಪ್ರಕ್ರಿಯೆಗಳನ್ನು ಇಲಾಖೆ ನಿರ್ವಹಿಸಲಿದ್ದು,‌ ಒಪ್ಪಂದದ ಬಳಿಕ ಜಾರಿಗೆ ತರಬೇಕಿರುವ ಕಾರಣ ಕಾಲಾವಕಾಶ ಹಿಡಿಯಲಿದ್ದು, ಮುಂದಿನ ವರ್ಷದಿಂದ ಜಾರಿಯಾಗಲಿದೆ ಎಂದು ತಿಳಿಸಿದರು.

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶೇ 10 ರಷ್ಟು ಫೀಸ್ ಹೆಚ್ಚಳ ಕುರಿತು ಇಂಜಿನಿಯರಿಂಗ್ ಕಾಲೇಜುಗಳ ಜೊತೆ ಚರ್ಚೆಯಾಗಿದೆ. ವಿದ್ಯಾರ್ಥಿಗಳಿಂದ ಹೆಚ್ಚು ಫೀಸ್ ಸಂಗ್ರಹ ಮಾಡಬಾರದು. ನಿರ್ಧಿಷ್ಟ ಶುಲ್ಕ ಮಾತ್ರ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಕೋರ್ಡಿನೇಷನ್ ಸಿಂಪಲ್ ಮಾಡುವ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.

ಈವರೆಗೂ ಸರ್ಕಾರಿ ಸೀಟುಗಳಿಗೆ ಮಾತ್ರ ಸಿಇಟಿ ನಡೆಯುತ್ತಿತ್ತು. ಖಾಸಗಿ ಸೀಟುಗಳಿಗೆ ಕಾಮಿಡ್​​-ಕೆ ಮಾಡಲಾಗುತ್ತಿತ್ತು. ಇದೀಗ ಸಿಇಟಿ ಮತ್ತು ಕಾಮೆಡ್ ಕೆ ಎರಡನ್ನೂ ಒಟ್ಟಿಗೆ ನಡೆಸಲು ಸಮ್ಮತಿ ನೀಡಿದ್ದಾರೆ. ಹಾಗಾಗಿ ಹೇಗೆ ಪರೀಕ್ಷೆ ನಡೆಸಬೇಕು ಅಂತ ಚರ್ಚೆ ಮಾಡಿದ್ದೇವೆ.

RELATED TOPICS:
English summary :There will be no Comed-K from next year, only CET and Comed-K testing this year!

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...