Sun,May19,2024
ಕನ್ನಡ / English

ದಿ‌ ಕಾಶ್ಮೀರ್ ಫೈಲ್ಸ್ ವೀಕ್ಷಣೆ: ಸ್ಪೀಕರ್ ಕಾಗೇರಿ ವತಿಯಿಂದ ಸಚಿವರು-ಶಾಸಕರಿಗೆ ಸ್ಪೆಷಲ್ ಶೋ! | ಜನತಾ ನ್ಯೂಸ್

14 Mar 2022
1645

ಬೆಂಗಳೂರು : ಎಲ್ಲಾ ವಿಧಾನಸಭಾ ಸದಸ್ಯರಿಗೆ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ವೀಕ್ಷಣೆಗೆ ನಾಳೆ ಮಂತ್ರಿಮಾಲ್​​​ನಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ವಿಧಾನಸಭೆಯಲ್ಲಿ ಇಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಚಿತ್ರ ವೀಕ್ಷಣೆಗೆ ಶೇ.100ರಷ್ಟು ತೆರಿಗೆ ವಿನಾಯಿತಿ ಘೋಷಣೆ ಮಾಡಿದ್ದಾರೆ. ಅದಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಸ್ಪೀಕರ್ ಕಾಗೇರಿ ತಿಳಿಸಿದರು.

ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆನ್ನೆ "ದಿ ಕಾಶ್ಮೀರ್ ಫೈಲ್ಸ್" ಸಿನಿಮಾ ವೀಕ್ಷಿಸಿದ್ದಾರೆ. ಚಿತ್ರವನ್ನು ವೀಕ್ಷಸಿ ದಿಲ್ ಖುಷ್ ಆಗಿರುವ ಸಿಎಂ ಅವರು 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾಗೆ ನಮ್ಮ ರಾಜ್ಯದ ಚಿತ್ರಮಂದಿರಗಳಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ .

ಮಂಗಳವಾರ (ಮಾ .15 ರಂದು) ಸಂಜೆ 6.45 ಕ್ಕೆ ಬೆಂಗಳೂರಿನ ಮಂತ್ರಿ ಮಾಲ್​ನಲ್ಲಿ ಸಚಿವರು , ಶಾಸಕರು 'ದಿ ಕಾಶ್ಮೀರ್​ ಫೈಲ್ಸ್​' ಸಿನಿಮಾ ನೋಡಲು ವಿಧಾನಸಭೆ ಸಚಿವಾಲಯದಿಂದ ಎಲ್ಲಾ ವಿಧಾನಸಭಾ ಸದಸ್ಯರಿಗೆ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ.

RELATED TOPICS:
English summary :The Kashmir Files: Special Show for Minister-MLA by Speaker Kagheri!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...