ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್! | JANATA NEWS

18 May 2022
482

ಮೈಸೂರು : ಗೂಗಲ್ ಮೀಟ್, ಫೇಸ್ ಬುಕ್‌ನಲ್ಲಿ ಯುವತಿಯರಿಗೆ ಗಾಳ ಹಾಕಿ, ಅವರನ್ನು ಲೈಂಗಿಕವಾಗಿ ಬಳಸಿಕೊಂಡು ನಂತರ ಹಣ ಕೀಳುತ್ತಿದ್ದ ಆರೋಪಿಯನ್ನ ಮೈಸೂರಿನ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನಂಜನಗೂಡು ತಾಲೂಕಿನ ಬಸವಟಿಕೆ ಗ್ರಾಮದ ಬಿ.ಜಿ.ಶಿವಪ್ರಕಾಶ್ ಬಂಧಿತ ಆರೋಪಿ. ಈತ ಯುವತಿಯರನ್ನು ಪರಿಚಯಿಸಿಕೊಂಡು ಪ್ರೀತಿ, ಪ್ರೇಮದ ನಾಟಕವಾಡಿ, ಲೈಂಗಿಕವಾಗಿ ಬಳಸಿಕೊಂಡು ಹಣ ಪೀಕುತ್ತಿದ್ದ ಎಂದು ಆರೋಪಿಸಲಾಗಿದೆ.

ಮೈಸೂರು ಮೂಲದ ಯುವತಿಯೊಬ್ಬರ ಜೊತೆಗೂ ಶಿವಪ್ರಕಾಶ್ ಸ್ನೇಹ, ಪ್ರೀತಿ, ನಾಟಕ‌ವಾಡಿ, ಯುವತಿಯನ್ನ ಲೈಂಗಿಕವಾಗಿ ಬಳಸಿಕೊಂಡು 20 ಲಕ್ಷದವರೆಗೆ ಹಣ ಪಡೆದಿದ್ದ ಎಂದು ಆರೋಪಿಸಲಾಗಿದೆ.

ಈ ದೂರಿನಂತೆ ತನಿಖೆ ನಡೆಸಿದ ಪೊಲೀಸರು ಆರೋಪಿ ಶಿವಪ್ರಕಾಶ್‌ನನ್ನು ಬಂಧಿಸಿದ್ದಾರೆ. ಹಲವು ಯುವತಿಯರ ಜೊತೆ ಪ್ರೀತಿ, ಪ್ರೇಮದ ನಾಟಕವಾಡಿ, ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಂಳ್ಳುತಿದ್ದ.. ಈತ ಹಲವು ಯುವತಿಯರನ್ನು ದುರುಪಯೋಗ ಮಾಡಿಕೊಂಡು ಏಕಾಂತದಲ್ಲಿರುವ ವಿಡಿಯೋ ಮಾಡಿಕೊಂಡಿದ್ದಾನೆ ಎನ್ನಲಾಗಿದೆ, ಆ ನಂತರ ಬೆತ್ತಲೆ ಫೋಟೋ ಕಳುಹಿಸಿ, ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದನಂತೆ ಎಂದು ಆರೋಪಿಸಲಾಗಿದೆ.

RELATED TOPICS:
English summary :Blackmail for young girls For Money

ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!

ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ

ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್

ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್

ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!

ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.

ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ

ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!

ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್

ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!

ನ್ಯೂಸ್ MORE NEWS...