ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ! | JANATA NEWS

19 May 2022
484

ಬೆಂಗಳೂರು : ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ದಾಖಲೆ ಮಳೆ ಸುರಿಯುತ್ತಿದೆ. ಮಳೆಯಿಂದ ಬಹಳಷ್ಟು ಹಾನಿಯಾಗಿದೆ. ಸಿಎಂ ನಗರ ಪ್ರದಕ್ಷಿಣೆ ವಿರುದ್ಧ ಕಿಡಿಕಾರಿದ ಸಿಎಂ, ಕೇವಲ ಫೋಟೋ ತೆಗೆಸಿಕೊಳ್ಳಲು ನಗರ ಪ್ರದಕ್ಷಿಣೆ ಮಾಡ್ಬೇಡಿ, ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನ ಸಚಿವರಿಗೆ ಕೊಡದೆ ಸಿಎಂ ಬಳಿ ಇಟ್ಟುಕೊಂಡಿದ್ದಾರೆ. ಬೆಂಗಳೂರಿನ ಜನ ನೀರಲ್ಲಿ ಮುಳುಗಿ ಸಾಯ್ತಿದ್ದಾರೆ ಎಂದ್ರು ಸಿಎಂ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಕುಮಾರಸ್ವಾಮಿ, ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ದಾಖಲೆಯ ಮಳೆ ಸುರಿಯುತ್ತಿದೆ. ಮಳೆಯಿಂದ ಬಹಳಷ್ಟು ಹಾನಿಯಾಗಿದೆ. ದೊಡ್ಡ ಅನಾಹುತಗಳ ಬಗ್ಗೆ ಗಮನ ಸೆಳೆಯುವ ಬಗ್ಗೆ ಮಾಧ್ಯಮಗಳು ಶ್ರಮ ಹಾಕಿವೆ. ದುಡ್ಡನ್ನು ಹೊಡೆಯುವ ಶಾಸಕರಿಗೆ ಸರ್ಕಾರ ಹಣ ಕೊಟ್ಟಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನ ಸಚಿವರಿಗೆ ಕೊಡದೆ ಸಿಎಂ ಬಳಿ ಇಟ್ಟುಕೊಂಡಿದ್ದಾರೆ. ಬೆಂಗಳೂರಿನ ಜನ ನೀರಲ್ಲಿ ಮುಳುಗಿ ಸಾಯುತ್ತಿದ್ದಾರೆ ಎಂದರು.

ಮಳೆ ಅನಾಹುತದ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಇದ್ದರೂ ಸರ್ಕಾರ ಗಮನ ಹರಿಸಿಲ್ಲ. ಬೆಂಗಳೂರು ನಗರದ ಉಸ್ತುವಾರಿ ಸಚಿವರೂ ಸಿಎಂ ಆಗಿದ್ದಾರೆ. ಉಸ್ತುವಾರಿಗಾಗಿ ಇಬ್ಬರು ಸಚಿವರು ಪರಸ್ಪರ ಪೈಪೋಟಿಗಿಳಿದಿದ್ದೂ ನೋಡಿದ್ದೇವೆ ಎಂದರು.

ಇಷ್ಟೊಂದು ದೊಡ್ಡ ಮಟ್ಟದ ಮಳೆಯಾದರೂ ಶಾಸಕರು ಅಧಿಕಾರಿಗಳ ಸಭೆ ಕರೆದಿಲ್ಲ. ಅಧಿಕಾರಿಗಳ ಸಭೆ ಕರೆದು ಏನಾದರೂ ಸೂಚನೆ ಕೊಟ್ಟಿದ್ದಾರಾ..? ಬೆಂಗಳೂರು ಮಹಾನಗರದಲ್ಲಿ ಸಪ್ತ ಸಚಿವರಂತೆ ಏಳು ಸಚಿವರು ಇದ್ದಾರೆ. ಇಷ್ಟು ಜನ ಇಟ್ಟುಕೊಂಡು ನಗರದ ಜನತೆಗೆ ಏನು ಸಂದೇಶ ಕೊಡ್ತಿದ್ದಾರೆ? ಯಾವ ಯಾವ ಕ್ಷೇತ್ರಕ್ಕೆ ಎಷ್ಟೆಷ್ಟು ಅನುದಾನ ತಗೊಂಡು ಹೋದರು? ಆ ಹಣವನ್ನು ಯಾರಿಗೆ ಕೊಟ್ಟಿದ್ದಾರೆ..? ಬರೀ ಫೋಟೋ ತೆಗೆಸಿಕೊಳ್ಳೋಕೆ ನಗರ ಪ್ರದಕ್ಷಿಣೆ ಮಾಡಬೇಡಿ ಎಂದು ಸಿಎಂ ನಗರ ಪ್ರದಕ್ಷಿಣೆ ಬಗ್ಗೆ ಹೆಚ್‌ಡಿಕೆ ಹೇಳಿದ್ದಾರೆ.

ನಾಡಿನ‌ ಜನತೆಗೆ ಏನು ಸಂದೇಶ ಕೊಡುತ್ತಾ ಇದ್ದೀರಾ? ಹೇಳುವವರು ಕೇಳುವವರು ಯಾರೂ ಇಲ್ವಾ ನಿಮಗೆ? ಹೊರಮಾವುಗೆ ಸಚಿವರು ಹೋಗಿ ಸಮಸ್ಯೆಗಳನ್ನು ಫೆಬ್ರವರಿಗೆ ಸರಿ ಮಾಡುತ್ತೇವೆ ಅಂತಾರೆ. ಹಾಗಾದರೆ 800 ಕೋಟಿ ದುಡ್ಡು ಏನಾಯ್ತು? ಅನುದಾನ ತೆಗೆದುಕೊಂಡು ಹೋಗಿ ಏನು ಮಾಡಿದ್ದೀರಿ? ರಾಜಕಾಲುವೆ ಕಥೆ ಏನಾಯಿತು? ಎಂದು ಪ್ರಶ್ನಿಸಿದರು.

RELATED TOPICS:
English summary :Do not take City Rounds just to get a photo

ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!
ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಾಣ, ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ!
ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎನ್‌ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಎಂವಿಪಿ ಇಂದ ಹೊರಬರುವ ಸಂಜಯ್ ರಾವುತ್ ಹೇಳಿಕೆ : ಕಾಂಗ್ರೆಸ್, ಎನ್‌ಸಿಪಿ ಪಾಳಯದಲ್ಲಿ ಅಸಮಧಾನ
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕಾಂಗ್ರೆಸ್, ಎನ್‌ಸಿಪಿ ಮೈತ್ರಿಯಿಂದ ಹೊರಬರಲು ಬಂಡಾಯ ಶಾಸಕರ ಬೇಡಿಕೆ ಪಕ್ಷ ಪರಿಗಣಿಸಲಿದೆ - ಸಂಜಯ್ ರಾವುತ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು!
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ತಾಯಿ-ಇಬ್ಬರು ಮಕ್ಕಳ ಕೊಲೆ, ಜಿಲ್ಲಾ ಕೋರ್ಟ್​ನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಈಗ ನಿರ್ದೋಷಿ.
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪತ್ನಿಯನ್ನು ಕೊಂದು, ಮಗಳಿಗೂ ಚಾಕು ಇರಿದು ಪೊಲೀಸ್ ರಿಗೆ ಕರೆ ಮಾಡಿದ ಪತಿ!
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!
ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ!

ನ್ಯೂಸ್ MORE NEWS...