Fri,Mar29,2024
ಕನ್ನಡ / English

ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ | JANATA NEWS

29 Sep 2022
1840

ಬೆಂಗಳೂರು : ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪರವಾಗಿ ಯಾರೇ ಧ್ವನಿ ಎತ್ತಿದರೂ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಸೂಚಿಸಿದಂತೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ. ಈಗಾಗಲೇ ರಾಜ್ಯಗಳಿಗೆ ಕೇಂದ್ರ ಅಧಿಕಾರ ಕೊಟ್ಟಿದೆ. ರಾಜ್ಯಕ್ಕೆ ಅಧಿಕಾರ ಕೊಟ್ಟಿರುವ ಹಿನ್ನೆಲೆಯಲ್ಲಿ ಮುಂದಿನ ಪ್ರಕ್ರಿಯೆ ನಾವು ಮಾಡುತ್ತೇವೆ. ಮುಂದಿನ ಪ್ರಕ್ರಿಯೆಗಳು ಕಾನೂನು ಪ್ರಕಾರವೇ ಮಾಡುತ್ತೇವೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಪಿಎಫ್‍ಐ ಸೇರಿದಂತೆ ಅದರ ಎಂಟು ಅಂಗಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧಿಸಿದೆ. ಯಾವುದೇ ಗಲಾಟೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

RELATED TOPICS:
English summary :Whoever raises voice in favor of PFI will be prosecuted: Araga Gyanendra

ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ

ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್

ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು

ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ

 ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ

ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು

ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ

ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ

ಲೈಂಗಿಕ ದೌರ್ಜನ್ಯ : ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು

ನ್ಯೂಸ್ MORE NEWS...