Wed,Jul15,2026
ಕನ್ನಡ / English

ಚಾರ್ಜ್‌ ಹಾಕಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ ಸ್ಫೋಟ: ಸುಟ್ಟು ಕರಕಲಾದ ಮನೆಯ ವಸ್ತುಗಳು | JANATA NEWS

13 Mar 2023
5709

ಮಂಡ್ಯ : ಚಾರ್ಜ್​​ ಹಾಕಿದ್ದ ವೇಳೆ ಎಲೆಕ್ಟ್ರಿಕ್​ ಸ್ಕೂಟರ್​ ಒಂದು ಸ್ಫೋಟಗೊಂಡಿರುವ ಘಟನೆ ಮದ್ದೂರು ತಾಲೂಕಿನ ವಳೆಗೆರೆಹಳ್ಳಿಯಲ್ಲಿ ನಡೆದಿದೆ.

ಮದ್ದೂರು ತಾಲೂಕಿನ ಮುತ್ತುರಾಜ್ ಎಂಬುವವರ ಮನೆಯಲ್ಲಿ ಮನೆಯ ಒಳಗಡೆ ನಿಲ್ಲಿಸಲಾಗುತ್ತಿತ್ತು. ಪ್ರತಿನಿತ್ಯ ಸ್ಕೂಟರ್‌ ಅನ್ನು ಚಾರ್ಜಿಗೆ ಹಾಕುವಂತೆ ನಿನ್ನೆಯೂ ಕೂಡ ಎಲೆಕ್ಟ್ರಿಕ್‌ ಬ್ಯಾಟರಿಚಾಲಿತ ಸ್ಕೂಟರ್‌ ಅನ್ನು ಮನೆಯಲ್ಲಿ ಒಂದು ಮೂಲೆಯಲ್ಲಿ ಚಾರ್ಜಿಂಗ್‌ ಮಾಡಲು ಹಾಕಲಾಗಿದೆ.

ಆದರೆ, ರಾತ್ರಿವೇಳೆ ಚಾರ್ಜ್ ಹಾಕಿದ್ದ ಸ್ಕೂಟರ್‌ ಕೆಲವೇ ಗಂಟೆಗಳಲ್ಲಿ ಸ್ಫೋಟಗೊಂಡಿದೆ. ಈ ಸ್ಫೋಟದಿಂದ‌ ಬೈಕ್‌ ಸಂಪೂರ್ಣ ಹಾನಿಯಾಗಿದ್ದು, ಮನೆಯಲ್ಲಿದ್ದ ಇತರೆ ಗೃಹೋಪಯೋಗಿ ವಸ್ತುಗಳೂ ಕೂಡ ಸುಟ್ಟು ಕರಕಲಾಗಿವೆ.

ಇದರಿಂದ ಎಲೆಕ್ಟ್ರಿಕ್‌ ಸಾಧನಗಳಾದ ಟಿವಿ, ಫ್ರಿಡ್ಜ್, ಫ್ಯಾನ್‌ಗಳು ಹಾಘೂ ಬಲ್ಪ್‌ಗಳು ಸಂಪೂರ್ಣ ಹಾನಿಗೀಡಾಗಿವೆ. ಇನ್ನು ಸ್ಕೂಟರ್‌ ಪಕ್ಕದಲ್ಲಿಯೇ ಇದ್ದ ಡೈನಿಂಗ್‌ ಟೇಬಲ್‌ ಸೇರಿ ಅನೇಕ ಕಟ್ಟಿಗೆಯಿಂದ ಮಾಡಲಾದ ವಸ್ತುಗಳು ಕೂಡ ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್​ ಎಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದೊಡ್ಡ ಪ್ರಮಾಣದ ಶಬ್ದ ಉಂಟಾಗಿದ್ದು, ಬೆಂಕಿ ಹೊತ್ತಿಕೊಂಡಿರುವುದು ಕಂಡುಬಂದಿದೆ. ಕೂಡಲೇ ಮನೆಯವರು ಹಾಗೂ ಇತರೆ ನೆರೆಹೊರೆಯವರು ಸೇರಿಕೊಂಡು ನೀರಿನಿಂದ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ.

RELATED TOPICS:
English summary :Charged electric scooter blast: household items burnt

ಅಪರೂಪದ ಭೂಮಿ-ಮುಕ್ತ ವಿದ್ಯುತ್ ಮೋಟಾರ್ ತಂತ್ರಜ್ಞಾನ ಬೆಂಗಳೂರು ಸ್ಟಾರ್ಟ್ಅಪ್ ದಿಂದ ಅನಾವರಣ

2028–29 ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸ್ಥಾನಕ್ಕಾಗಿ ಅಭಿಯಾನ ಪ್ರಾರಂಭಿಸಿದ ಭಾರತ

ಬಿಡದಿಯಲ್ಲಿ ಭೂ ಸಮೀಕ್ಷೆಗೆ ಅಡ್ಡಿಪಡಿಸಿದ ಮಹಿಳಾ ರೈತರು, ಅಧಿಕಾರಿಗಳ ಮೇಲೆ ಪೊರಕೆಗಳಿಂದ ಹಲ್ಲೆ

ಭಾರತವು ತ್ವರಿತ ಅಮೆರಿಕದ ವ್ಯಾಪಾರ ಒಪ್ಪಂದವನ್ನು ತಿರಸ್ಕರಿಸಿದೆ ಎಂಬ ವರದಿಗಳನ್ನು  ತಳ್ಳಿಹಾಕಿದ ಪಿಯೂಷ್ ಗೋಯಲ್

 ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ 27 ಸಾವು, 22 ಗಾಯ

ಶ್ರೀ ರಾಮ ಮಂದಿರದಲ್ಲಿ ದೇಣಿಗೆ ಅಕ್ರಮ :  ಪ್ರಸ್ತುತ ಎಸ್ಐಟಿ ಮತ್ತು ಪೊಲೀಸ್ ಕ್ರಮದ ಬಗ್ಗೆ ವಿಶ್ವಾಸ - ಆರಎಸ್ಎಸ್

 ಜಾಗತಿಕ ಇಂಧನ ವ್ಯಾಪಾರದ ಬದಲಾವಣೆ : ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿರುವ ಭಾರತ

ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ

ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ

ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ

2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ

ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು

ನ್ಯೂಸ್ MORE NEWS...