Thu,Jun01,2023
ಕನ್ನಡ / English

ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ | JANATA NEWS

30 Mar 2023
494

ಬೆಂಗಳೂರು : ಕೇಂದ್ರದ ಸಚಿವರು, ಸಂಸದರು ಎಲ್ಲರ ಸಹಕಾರದೊಂದಿಗೆ ‌ಮತ್ತೆ ಅಧಿಕಾರಕ್ಕೆ ಬರೋದು‌ ನಿಶ್ಚಿತ. ಮೀಸಲಾತಿ ಪ್ರಮಾಣ‌ ಏರಿಸುವ ಮೂಲಕ ಅನುಕೂಲವಾಗಿದೆ. ಮುಸ್ಲಿಮರಿಗೆ ನಾವು ಅನ್ಯಾಯ ಮಾಡಿಲ್ಲ. ಮುಸಲ್ಮಾನರನ್ನು 4% ಮೀಸಲಾತಿಯಿಂದ ತೆಗೆದು‌ ews ಗೆ ಸೇರಿಸಿದ್ದೇವೆ ಎಂದಿದ್ದಾರೆ.

ಈ ಬಾರಿ ಕಾಂಗ್ರೆಸ್ 60-70 ಸೀಟಿಗೆ ಸೀಮಿತ ಆಗುತ್ತದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಇನ್ನು ಎರಡ್ಮೂರು ಸುತ್ತು ರಾಜ್ಯಕ್ಕೆ ಬರುವವರಿದ್ದಾರೆ. ಶಿವಮೊಗ್ಗ ವಿಮಾನ ಲ್ದಾಣ ಉದ್ಘಾಟನೆಗೆ 2 ಲಕ್ಷ ಜನರು ಬಂದಿದ್ದರಿಂದ ನಿಲ್ಲಲು ಜಾಗವಿಲ್ಲದೇ ಕಷ್ಟವಾಯಿತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಬಂದಾಗ ಜನ ಬೆಂಬಲ ನೋಡಿದ್ರೆ ನಾವು ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.

ಈ ಚುನಾವಣೆಯಲ್ಲಿ ಬಿಜೆಪಿ 100ಕ್ಕೆ 100 ಸೂರ್ಯ ಚಂದ್ರ ಇರುವುದು ಎಷ್ಟು ಸ್ಪಷ್ಟವೋ, ಅಷ್ಟೇ ಸ್ಪಷ್ಟವಾಗಿ ನಾವು ಅಧಿಕಾರ ರಚನೆ ಮಾಡುತ್ತೇವೆ. ಬಿಜೆಪಿಗೆ ಮೋದಿ ಎಂಬ ನಾಯಕ ಸಿಕ್ಕಿದ್ದಾರೆ. ನಮ್ಮ ರಾಜ್ಯದಲ್ಲಿ ನಾಲ್ಕು ತಂಡಗಳಲ್ಲಿ ವಿಜಯ ಸಂಕಲ್ಪ ಅಭಿಯಾನ ಮಾಡಿದಾಗ ಜನ ಸೇರಿದ್ದು ಅಚ್ಚರಿ ತಂದಿದೆ ಎಂದರು.

ಯಾವ ಪಕ್ಷ ನೂರಕ್ಕೆ‌ನೂರು‌ ಅಧಿಕಾರಕ್ಕೆ‌ ಬರುತ್ತೋ ಆ ಪಕ್ಷದಿಂದ ಸ್ಪರ್ಧಿಸೋಕೆ ಎಲ್ಲರೂ ಮುಂದಾಗುತ್ತಾರೆ. ಯಾರಿಗೆ ಸೀಟ್ ಸಿಗುವುದಿಲ್ಲವೋ ಅಂತಹವರು ಬಿಜೆಪಿ ಪಕ್ಷದ ಪರ ನಿಂತು ಕೆಲಸ ಮಾಡಬೇಕು. ಟಿಕೆಟ್ ನೀಡುವುದನ್ನು ಪಕ್ಷ ತೀರ್ಮಾನಿಸುತ್ತದೆ ಎಂದಿದ್ದಾರೆ.

ಇದೇ ವೇಳೆ ಮೀಸಲಾತಿ ವಿಚಾರ ಪ್ರಸ್ತಾಪಿಸಿ, ಮೀಸಲಾತಿ ಪ್ರಮಾಣವನ್ನು ಏರಿಸುವ ಮೂಲಕ ಹಲವಾರು ವರ್ಷಗಳ ಬೇಡಿಕೆಯನ್ನು ಈಡೇರಿಸಿದ್ದೇವೆ. ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ. EWS ವಿಭಾಗದಲ್ಲಿ ಅವರಿಗೆ ಮೀಸಲಾತಿ ನೀಡಲಾಗಿದೆ ಎಂದರು.

RELATED TOPICS:
English summary :We have not done injustice to the Muslim community: BS Yeddyurappa

5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಣೆ ಮಾಡಿದ ಸಚಿವ ಮಧು ಬಂಗಾರಪ್ಪ
ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಣೆ ಮಾಡಿದ ಸಚಿವ ಮಧು ಬಂಗಾರಪ್ಪ
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತರಾಮ್!
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತರಾಮ್!
ಬಡವರ ಹಸಿವು ನೀಗಿಸಲು ಅಕ್ಕಿ ಕೊಟ್ರೆ ಅದು ತಪ್ಪಲ್ಲ: ನಟ ಡಾಲಿ ಧನಂಜಯ್‌
ಬಡವರ ಹಸಿವು ನೀಗಿಸಲು ಅಕ್ಕಿ ಕೊಟ್ರೆ ಅದು ತಪ್ಪಲ್ಲ: ನಟ ಡಾಲಿ ಧನಂಜಯ್‌
ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ : ಸಿದ್ದರಾಮಯ್ಯ
ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ : ಸಿದ್ದರಾಮಯ್ಯ
ನೀರು ಬಿಡುಗಡೆಗಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ನೀರು ಬಿಡುಗಡೆಗಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು ನಗರ ಹೊಸ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಿ ದಯಾನಂದ್
ಬೆಂಗಳೂರು ನಗರ ಹೊಸ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಿ ದಯಾನಂದ್
ಜಮ್ಮು ಕಾಶ್ಮೀರ : 3 ಭಯೋತ್ಪಾದಕರೊಂದಿಗೆ ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯ ವಶಕ್ಕೆ ಪಡೆದ ಸೇನೆ
ಜಮ್ಮು ಕಾಶ್ಮೀರ : 3 ಭಯೋತ್ಪಾದಕರೊಂದಿಗೆ ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯ ವಶಕ್ಕೆ ಪಡೆದ ಸೇನೆ
ಪಠ್ಯಪುಸ್ತಕ ಪರಿಷ್ಕರಣೆ ಖಚಿತ, ಸಿಎಂ ನಿರ್ದೇಶನದಂತೆ ತಂಡ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಪಠ್ಯಪುಸ್ತಕ ಪರಿಷ್ಕರಣೆ ಖಚಿತ, ಸಿಎಂ ನಿರ್ದೇಶನದಂತೆ ತಂಡ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಯಾವುದೇ ರೀತಿಯ ತನಿಖೆಗೆ ಸಿದ್ಧ, ಆದರೆ ಪಾರದರ್ಶಕವಾಗಿರಲಿ
ಯಾವುದೇ ರೀತಿಯ ತನಿಖೆಗೆ ಸಿದ್ಧ, ಆದರೆ ಪಾರದರ್ಶಕವಾಗಿರಲಿ
ಮೈಸೂರು ಅಪಘಾತ : ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಮೈಸೂರು ಅಪಘಾತ : ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...