Fri,Mar29,2024
ಕನ್ನಡ / English

ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು | JANATA NEWS

30 Mar 2023
1869

ಮಂಗಳೂರು : ದೈವ ನರ್ತನ ಮಾಡುತ್ತಿರುವಾಗಲೇ ದೈವ ನರ್ತಕರೊಬ್ಬರು ಕುಸಿದು ಬಿದ್ದು ಇಹಲೋಕ ತ್ಯಜಿಸಿರುವ ಘಟನೆ ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ಇಂದು ಬೆಳಗಿನ ಜಾವ ನಡೆದಿದೆ.

ಎಡಮಂಗಲ ಗ್ರಾಮದ ಮೂಲಂಗೀರಿಯ ಕಾಂತು ಅಜಿಲ (59) ಸಾವನ್ನಪ್ಪಿದ ದೈವ ನರ್ತಕ.

ಹಲವು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿನ ದೈವಾರಾಧಕರಾಗಿ ಹಾಗೂ ಗ್ರಾಮದೈವಗಳ ಪರಿಚಾರಕರಾಗಿ ಇವರು ಸೇವೆ ಸಲ್ಲಿಸುತ್ತಿದ್ದರು.

ಮಾ.30 ರಂದು ರಾತ್ರಿ 2 ಗಂಟೆ ಸುಮಾರಿಗೆ ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು.ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ.

ಎರಡು ದೈವಗಳ ನರ್ತನ ಸೇವೆ ಏಕ ಕಾಲದಲ್ಲಿ ನಡೆಯುತ್ತಿತ್ತು. ಭಕ್ತರು ಸುತ್ತಲೂ ಕುಳಿತು ನೋಡುತ್ತಿದ್ದರು. ಆಗ ಇದ್ದಕ್ಕಿದ್ದಂತೆ ಕಾಂತು ಅಜಿಲ ನರ್ತನ‌ ಸೇವೆಯಲ್ಲಿ ತಲ್ಲೀನರಾಗಿದ್ದಾಗಲೇ ಕುಸಿದು ಬಿದ್ದರು. ತಕ್ಷಣ ನೆರೆದ ಭಕ್ತರು ಧಾವಿಸಿ ಆಸ್ಪತ್ರಗೆ ಕರೆದುಕೊಂಡು ಹೋಗಿದ್ದಾರೆ. ಆದ್ರೆ, ಹೃದಯಾಘಾತದಿಂದ ಸಾವನ್ನಪ್ಪಿರುವ ಬಗ್ಗೆ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ದೈವ ನರ್ತಕನ‌ ಸಾವಿಗೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

RELATED TOPICS:
English summary :The divine dancer died after collapsing while doing divine bath

ಅಬಕಾರಿ ನೀತಿ ಹಗರಣ : ಇಡಿ ಬಂಧನದಿಂದ ಸಿಎಂ ಕೇಜ್ರಿವಾಲ್ ಪರಿಹಾರಕ್ಕಾಗಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಣೆ

ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ

ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್

ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು

ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ

 ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ

ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು

ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ

ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ

ನ್ಯೂಸ್ MORE NEWS...